ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಸಾವು

ಇತ್ತೀಚೆಗೆ ಸಾರಿಗೆ ಬಸ್ ಗಳ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನೆಲ್ಲೆ ಮತ್ತೊಂದು ಪ್ರಕರಣ ಇಂದು ನಡೆದಿದೆ.

ಹೌದು.. ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ತಾಲೂಕಿನ‌ ದೇವರ ಕೊಲ್ಲಿ ಬಳಿ ಸಂಭವಿಸಿದೆ.

ಮೃತಪಟ್ಟವರ ಗುರುತು ಪತ್ತೆ ಆಗಿಲ್ಲ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights