ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ಸ್‌ ಮಾಫಿಯಾದ ಹಣ ಬಳಕೆಯಾಗಿದೆ: ಹೆಚ್‌ಡಿಕೆ ಹೊಸ ಬಾಂಬ್‌

ರಾಜ್ಯದಲ್ಲಿ ಸ್ಯಾಂಡಲ್‌ವುಡ್‌ – ಡ್ರಗ್‌ ಮಾಫಿಯಾ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿಯವರು ‘ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಿಸಲು ಡ್ರಂಗ್ಸ್‌ಮಾಫಿಯಾದ ಹಣ ಬಳಸಲಾಗಿದೆ’ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್‌ಡಿಕೆ, ನಾನು ಸಿಎಂ ಆಗಿದ್ದಾಗ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಯತ್ನಿಸಿದ್ದೆ. ಈ ವೇಳೆ ಕೆಲವರು ಶ್ರೀಲಂಕಾಗೆ ಓಡಿ ಹೋದರು. ನನ್ನ ಸರ್ಕಾರ ಉರುಳಿಸಲು ಅದೇ ಡ್ರಗ್ಸ್, ಬೆಟ್ಟಿಂಗ್ ಹಣವನ್ನು ಬಳಕೆ ಮಾಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾವೇ ಕಾರಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇಂತಹ ಕೆಟ್ಟ ಮಾಫಿಯಾಗೆ ಚಿಕ್ಕ ಮಕ್ಕಳು ಬಲಿಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೆ, ಈ ಹಗರಣದ ಹಿಂದೆ ಯಾರೇ ಪ್ರಭಾವಿ ವ್ಯಕ್ತಿಗಳಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಬೇಕು ಎಂದು ಕುಮಾರಸ್ವಾಮಿಯವರು ಸರ್ಕಾರವನ್ನು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಟ್ವೀಟ್‌ ಮಾಡಿದ್ದು ನನ್ನ ಕರ್ತವ್ಯ; ಕೋರ್ಟ್‌ ಗೌರವಿಸಿ ದಂಡ ಕಟ್ಟುತ್ತೇನೆ: ಪ್ರಶಾಂತ್‌ ಭೂಷಣ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

2 thoughts on “ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ಸ್‌ ಮಾಫಿಯಾದ ಹಣ ಬಳಕೆಯಾಗಿದೆ: ಹೆಚ್‌ಡಿಕೆ ಹೊಸ ಬಾಂಬ್‌

  • September 23, 2020 at 12:32 am
    Permalink

    Can I simply just say what a comfort to uncover somebody that genuinely knows what they’re
    discussing online. You certainly realize how to bring
    a problem to light and make it important.
    More and more people ought to look at this and understand this side of your story.
    I was surprised you’re not more popular given that you surely have the gift.

    Reply
  • September 23, 2020 at 12:32 am
    Permalink

    I do not even know the way I finished up right here, however I thought this
    submit was once great. I do not understand who you are however certainly you’re
    going to a famous blogger in the event you aren’t already.
    Cheers!

    Reply

Leave a Reply

Your email address will not be published.

Verified by MonsterInsights