ರಾಜ್ಯ ಅಧಿವೇಶನ: ಚರ್ಚೆಯೇ ಇಲ್ಲದೆ ಅಂಗೀಕರಿಸುತ್ತವಾ 19 ಸುಗ್ರೀವಾಜ್ಞೆಗಳು, 40 ವಿದೇಯಕಗಳು

ಇಂದಿನಿಂದ ರಾಜ್ಯದ ಮುಂದಾಗಿರು ಆಧಿವೇಶನ ಆರಂಭವಾಗಲಿದೆ. ಕೊರೊನಾ ಸಂಕಷ್ಟದ ನಡುವೆ ಆರಂಭವಾಗುತ್ತಿರುವ ಈ ಅಧಿವೇಶನ ವನ್ನು ಕಡಿಮೆ ಸಮಯದಲ್ಲಿ ಮುಗಿಸಲು ನಿರ್ಧರಿಸಿದೆ. ಆದರೆ, ಚರ್ಚೆಯಾಗಬೇಕಿರುವ ವಿಷಯಗಳು ಸಾಕಷ್ಟಿವೆ.

Read more

ಶಿರಾದಲ್ಲಿ ದೇವೇಗೌಡ, ಕುಮಾರಸ್ವಾಮಿಯೇ ಸ್ಪರ್ಧಿಸಿದರೂ ಗೆಲವು ಜಯಚಂದ್ರರದ್ದೇ: ಕೆಎನ್‌ ರಾಜಣ್ಣ

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾಗಿದೆ. ಹೀಗಾಗಿ ಜಯಚಂದ್ರ ಅವರು  ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ಮಾತನಾಡಿರುವ ಕೆ.ಎನ್‌.

Read more

ಸ್ವಾರ್ಥ ರಾಜಕಾರಣಕ್ಕೆ ಇನ್ನೊಂದು ಹೆಸರೇ ಸಿದ್ದರಾಮಯ್ಯ: ಸಾ.ರಾ.ಮಹೇಶ್‌

ಸ್ವಾರ್ಥ ರಾಜಕಾರಣಕ್ಕೆ ಇನ್ನೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್​ ಬಿಟ್ಟು ಕಾಂಗ್ರೆಸ್ ಸೇರಿರುವ ಸಿದ್ದರಾಮಯ್ಯನವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಟ ನೈತಿಕತೆ ಇಲ್ಲ  ಎಂದು ಸಾ.ರಾ. ಮಹೇಶ್

Read more

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಂಘಟನೆಗಳ ಐಕ್ಯ ಹೋರಾಟ: ಬೆಂಗಳೂರಿ‌ನಲ್ಲಿ ಜನತಾ ಅಧಿವೇಶನ

ರಾಜ್ಯದ ಮುಂಗಾರು ಅಧಿವೇಶನ ನಾಳೆ (ಸೆ.21)ಯಿಂದ ಆರಂಭವಾಗಲಿದೆ. ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ. ಜನವಿರೋಧಿ ನೀತಿಗಳನ್ನು

Read more

ಮಂಡ್ಯ ಅರ್ಚಕರ ಕೊಲೆ, ದರೋಡೆ ಪ್ರಕರಣ: 09 ಮಂದಿ ಆರೋಪಿಗಳ ಬಂಧನ

ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನದಲ್ಲಿ ಮಲಗಿದ್ದ ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲೀಸರು ಇದೂವರೆಗೂ 09 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಠಾಣಾ ಪೊಲೀಸ್‌ ಠಾಣೆಯಲ್ಲಿ

Read more

ಡ್ರಗ್ಸ್‌ ಮಾಫಿಯಾ: 13 ರಾಜಕಾರಣಿಗಳ ಮಕ್ಕಳು, 28 ಕಲಾವಿದರಿಗೆ ಸಿಸಿಬಿ ನೋಟಿಸ್!

ಡ್ರಗ್ಸ್ ಮಾಫಿಯಾದ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರು ಮತ್ತಷ್ಟು ಹೆಚ್ಚಿನ ಕಲಾವಿದರು ಮತ್ತು ರಾಜಕಾರಣಿಗಳ ಪುತ್ರರು ಡ್ರಗ್ ದಂದೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅನುಮಾಸಿರುವ ಪೊಲೀಸರು 41 ಮಂದಿಗೆ

Read more

ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಪ್ರಾಮಾಣವಚನ ಸ್ವೀಕರಿಸಿದ ಹೆಚ್‌ಡಿಡಿ; ಹಿಂದಿ ಹೇರಿಕೆ ಸಹಿಸಲ್ಲ ಎಂದ ಸುಮಲತಾ!

ರಾಜ್ಯಸಭೆಗೆ ಆಯ್ಕೆಯಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾನುವಾರ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿಯೇ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು. ದೇವೇಗೌಡರು

Read more

ಜಿಲ್ಲಾಡಳಿತದ ವಿರುದ್ಧ ಶಾಸಕಿ ಏಕಾಂಗಿ ಪ್ರತಿಭಟನೆ: ಕಾಮಗಾರಿ ಪೂರ್ಣಗೊಳಿಸಲು ಆಗ್ರಹ!

ಕೋಲಾರ ಜಿಲ್ಲೆಯ ಕೆಜಿಎಫ್​​ ನಗರದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಕ ಹಂತಕ್ಕೆ ಬಂದು ಸ್ಥಗಿತಗೊಂಡಿದೆ. ಹಾಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ವಿರುದ್ಧ ಕಾಂಗ್ರೆಸ್​

Read more

ಕರ್ನಾಟಕ ಅಭಿವೃದ್ಧಿಗಾಗಿ ಕೇಂದ್ರ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳಿಗೂ ಅನುಮತಿ ಸಿಗಲಿದೆ: ಬಿಎಸ್‌ವೈ ವಿಶ್ವಾಸ

ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಏನೇನು ಬೇಡಿಕೆಗಳನ್ನು ಇಟ್ಟಿದ್ದೆವೋ ಬಹುತೇಕ ಎಲ್ಲದಕ್ಕೂ ಒಪ್ಪಿಗೆ ಕೊಡುವ ರೀತಿಯಲ್ಲಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಸೂಕ್ತವಾದ

Read more

ಡ್ರಗ್ಸ್ ವಿಚಾರ ಪೊಲೀಸರಿಗೆ ಬಿಡಿ; ಕೊರೊನಾ ಸಂಕಷ್ಟದಲ್ಲಿರುವ ಜನರನ್ನು ನೋಡಿ – ಎಂ.ಬಿ. ಪಾಟೀಲ

ದೇಶದಲ್ಲಿ ಕೊರೊನಾ ವೈರಸ್, ಚೀನಾ ಗಡಿ ಸಂಘರ್ಷ ಹಾಗೂ ಜಿಡಿಪಿ ಪಾತಾಳಕ್ಕೆ ಕುಸಿದಿರುವಾಗ ಅದರ ಬಗ್ಗೆ ಗಮನಹಿಸುವುದನ್ನು ಬಿಟ್ಟು ಬೇಡದಿರುವ ವಿಷಯವನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಮಾಜಿ

Read more