ಶಿರಾದಲ್ಲಿ ದೇವೇಗೌಡ, ಕುಮಾರಸ್ವಾಮಿಯೇ ಸ್ಪರ್ಧಿಸಿದರೂ ಗೆಲವು ಜಯಚಂದ್ರರದ್ದೇ: ಕೆಎನ್‌ ರಾಜಣ್ಣ

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾಗಿದೆ. ಹೀಗಾಗಿ ಜಯಚಂದ್ರ ಅವರು  ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ಮಾತನಾಡಿರುವ ಕೆ.ಎನ್‌.

Read more

ಶಿರಾ ಬೈ ಎಲೆಕ್ಷನ್‌: ಜಯಚಂದ್ರ ಮತ್ತು ರಾಜಣ್ಣ ನಡುವೆ ಟಿಕೆಟ್‌ ಫೈಟ್‌; ಕಾಂಗ್ರೆಸ್‌ಗೆ ತಲೆನೋವು!

ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಜೆಡಿಎಸ್‌ನ ಸತ್ಯನಾರಾಯಣ ಅವರ ಅಕಾಲಿಕ ಸಾವಿನಿಂದ ತೆರವಾಗಿರುವ ಕ್ಷೇತ್ರಕ್ಕೆ ನವೆಂಬರ್

Read more