FACT CHECK | ಪ್ರಿಯಾಂಕಾ ಗಾಂಧಿಯವರ ಹಳೆಯ ವಿಡಿಯೋವನ್ನು ಬೆಂಗಳೂರಿನದ್ದು ಎಂದು ತಪ್ಪಾಗಿ ಹಂಚಿಕೆ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಏಪ್ರಿಲ್ 23 ಮಂಗಳವಾರ ಬೆಂಗಳೂರಿಗೆ ಭೇಟಿ ನೀಡಿ 2024ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು

Read more

FACT CHECK | ಡಿಎಂಕೆ ಪಕ್ಷಕ್ಕೆ ವೋಟ್ ಹಾಕಲಿಲ್ಲ ಎಂದು ಡಿಎಂಕೆ ಸದಸ್ಯರು ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದು ಸುಳ್ಳು ಹಂಚಿಕೊಂಡ ಅಣ್ಣಾಮಲೈ

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಡಿಎಂಕೆ ಪಕ್ಷಕ್ಕೆ ವೋಟ್ ಹಾಕಲಿಲ್ಲ ಎಂಬ ಕಾರಣಕ್ಕೆ ಡಿಎಂಕೆ ಕಾರ್ಯಕರ್ತರು ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು

Read more

FACT CHECK | ತೆಲುಗು ನಟ ಅಲ್ಲು ಅರ್ಜುನ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದಾರೆ ಎಂಬುದು ನಿಜವೇ?

ತೆಲುಗು ಚಿತ್ರರಂಗದ ಸ್ಟಾರ್ ಹೀರೋ ಅಲ್ಲು ಅರ್ಜುನ್ ‘ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ನಟ ಅಮೀರ್

Read more

FACT CHECK | BJP ನಾಯಕನಿಗೆ ಚಪ್ಪಲಿ ಹಾರ ಹಾಕಿದ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕನಿಗೆ ಜನರು ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ 

Read more

FACT CHECK | ರಾಹುಲ್ ಗಾಂಧಿಯನ್ನು ನೋಡಲು ಬಂದ ಜನಸಾಗರ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಭವಿಷ್ಯದ ಪ್ರಧಾನಿ ಶ್ರೀ ರಾಹುಲ್ ಗಾಂಧಿಯವರ ದರ್ಶನಕ್ಕಾಗಿ ಆಗಮಿಸಿದ ಅಪಾರ ಜನಸ್ತೋಮ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಭವಿಷ್ಯದ ಪ್ರಧಾನಿ ಶ್ರೀ @RahulGandhi ರವರ

Read more

FACT CHECK | 10 ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಲಿದೆ ಎಂಬ ಸಮೀಕ್ಷೆ ವರದಿಯ ಅಸಲೀಯತ್ತೇನು?

ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ INDIA ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ

Read more

FACT CHECK | ರಾಜ್ಯ ಸರ್ಕಾರ ಮಾಡಿರುವ ಸಾಲದ ಕುರಿತು BJP ಹೇಳುತ್ತಿರುವ ಅಂಕಿ ಅಂಶಗಳು ಎಷ್ಟು ನಿಜ? ಎಷ್ಟು ಸುಳ್ಳು?

ಸರ್ಕಾರ ಅಧಿಕಾರಕ್ಕೆ ಬಂದ 11 ತಿಂಗಳಲ್ಲಿ ಸಿದ್ದರಾಮಯ್ಯ ಮಾಡಿರುವ ಸಾಲ 1,91,000 ಕೋಟಿ. ಪ್ರತಿ ಕನ್ನಡಿಗನ ತಲೆ ಮೇಲೆ 11ತಿಂಗಳಿಗೆ 31,833 ರೂಪಾಯಿ ಸಾಲ ಹೊರಿಸಿದ ಸಿದ್ದಣ್ಣ.

Read more

FACT CHECK | ಸಾವಿರ ವರ್ಷದ ಪ್ರಾಚೀನ ಕಾಲದ ನಟರಾಜನ ವಿಗ್ರಹ ಪತ್ತೆಯಾಗಿದೆ ಎಂದು ಸ್ಕ್ರಿಪ್ಟ್‌ ಮಾಡಿದ ವಿಡಿಯೋ ಹಂಚಿಕೆ

1000 ವರ್ಷಗಳ ಹಿಂದಿನ ಪ್ರಾಚೀನ ಕಾಲದ ನಟರಾಜನ ವಿಗ್ರಹವೊಂದು ಪೆರಂಬದೂರಿನಲ್ಲಿ ಶಿವನ ದೇವಸ್ಥಾನಲ್ಲಿ ಪತ್ತೆಯಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಶ್ರೀಪೆರಂಬದೂರಿನಲ್ಲಿ ಭಗವಾನ್ ಮಹಾದೇವ್ ಅವರ

Read more

FACT CHECK | ಆರ್ಟಿಕಲ್ 30(A)ಯನ್ನು ಮೋದಿ ರದ್ದು ಮಾಡಿದರೆ ಕಾಂಗ್ರೆಸ್ ಜೀವಸಮಾಧಿ ಆಗುತಂತೆ ನಿಜವೇ? ವಾಸ್ತವವಾಗಿ ಸಂವಿಧಾನದಲ್ಲಿ ಆರ್ಟಿಕಲ್ 30(ಎ) ಇಲ್ಲವೇ ಇಲ್ಲ

ಆರ್ಟಿಕಲ್ 30ಎ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಸಂವಿಧಾನದ ಆರ್ಟಿಕಲ್ 30 ಪ್ರಕಾರ ಮದರಸಾಗಳಲ್ಲಿ ಕುರಾನ್ ಕಲಿಸಬಹುದು, ಆದರೆ ಆರ್ಟಿಕಲ್ 30(ಎ) ಪ್ರಕಾರ ಭಗವದ್ಗೀತೆಯನ್ನು ಶಾಲೆಗಳಲ್ಲಿ

Read more

FACT CHECK | ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕೇವಲ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ ಆಗಿದೆಯೇ? ಮೋದಿ ಅವಧಿಯಲ್ಲಿ ಆಗಿಲ್ಲವೇ?

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವಿವಿಧ ರಾಜ್ಯಗಳಲ್ಲಿ ಇರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದೆ. ಆದರೆ ನರೇಂದ್ರ ಮೋದಿ ಸರ್ಕಾರ 2014ರಿಂದ ಅಧಿಕಾರಕ್ಕೆ ಬಂದಾಗಿನಿಂದ ಒಮ್ಮೆಯೂ ಯಾವುದೇ

Read more
Verified by MonsterInsights