ಮನೆಯಲ್ಲಿದ್ದ  ಸಿಲಿಂಡರ್ ಸ್ಪೋಟ ಇಬ್ಬರಿಗೆ ಗಾಯ…!

ಮನೆಯಲ್ಲಿದ್ದ  ಸಿಲಿಂಡರ್ ಸ್ಪೋಟ ಇಬ್ಬರಿಗೆ  ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದಲ್ಲಿ ನಡೆದಿದೆ.  ಸಂಕಪ್ಪ ಹೂಗಾರ ಎಂಬುವವರು ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡಿದೆ.

ಬೆಂಕಿಯನ್ನು ಆರಿಸಲು ಹೋಗಿದ್ದ ಸುಭಾಷ್ ಹೂಗಾರ, ಕಲ್ಲೇಶ ಹೂಗಾರಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಲಿಂಡರ್ ಸ್ಪೋಟಕ್ಕೆ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾಋಣೆ ನಡೆಸುತ್ತಿದ್ದಾರೆ.

ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಯನ್ನು ಬೆಂಕಿಯನ್ನು ನಂದಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights