ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ : ತಗ್ಗಿದ ವಿದ್ಯುತ್ ಬೇಡಿಕೆ

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ತಗ್ಗಿದೆ.

ರಾಜ್ಯದಲ್ಲಿ ಈಗ ೬೩೧೨ ಮೆಗಾವ್ಯಾಟ್ ಬೇಡಿಕೆ ಇದೆ. ರಾಜ್ಯದ ಎಲ್ಲಾ ಮೂಲಗಳಿಂದ ೧೯೯೫ ಮೆಗಾ ವ್ಯಾಟ್ ಉತ್ಪಾದಿಸಲಾಗುತ್ತದೆ. ಶಾಖೋತ್ಪನ್ನ ಸ್ಥಾವರಗಳಿಂದ ಉತ್ಪಾದನೆ ಕಡಿತಗೊಂಡಿದೆ.

ಒಟ್ಟು ೧೭೨೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ರಾಯಚೂರು ಶಾಖೋತ್ಪನ್ನ ಸ್ಥಾವರದಲ್ಲಿ ಈಗ ೩೯೯ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆರ್ ಟಿಪಿಎಸ್ ೮ ಘಟಕಗಳಲ್ಲಿ ಈಗ ಮೂರು ಘಟಕಗಳು ಮಾತ್ರ ವಿದ್ಯುತ್ ಉತ್ಪಾದಿಸುತ್ತಿವೆ.

ಬಳ್ಳಾರಿ ಶಾಖೋತ್ಪನ್ನ ಸ್ಥಾವರದಿಂದ ಒಟ್ಟು ೧೭೦೦ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು, ಈಗ ೨೩೪ ಮೆಗಾವ್ಯಾಟ್ ಉತ್ಪಾದನೆ ಮಾಡಲಾಗುತ್ತಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights