ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು : ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಪ್ರತಾಪ್ ಗೌಡ ಪಾಟೀಲ್

ಸರಕಾರಿ ಶಾಲೆ ಆವರಣದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಬಸ್ಸಾಪುರ‌ ಗ್ರಾಮದಲ್ಲಿ ನಡೆದಿದೆ.

೬ನೇ ತರಗತಿ‌ ವಿದ್ಯಾರ್ಥಿ ಅನಿಲ್ (೧೨) ಮೃತ ದುರ್ದೈವಿ. ವಿಚಾರ ತಿಳಿದ ಮಸ್ಕಿ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಆಸ್ಪತ್ರೆಗೆ ತೆರಳಿ ಮೃತ ವಿದ್ಯಾರ್ಥಿ ಪಾಲಕರನ್ನ ಬೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.

ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights