ಶಾಸಕ ಜಿ.ಟಿ.ದೇವೇಗೌಡರಿಗೆ 70ವರ್ಷದ ಹುಟ್ಟುಹಬ್ಬ : ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಶಾಸಕ ಜಿ.ಟಿ.ದೇವೇಗೌಡರಿಗೆ 70ವರ್ಷದ ಹುಟ್ಟುಹಬ್ಬ ಹಿನ್ನೆಲೆ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕುಟುಂಬ ಸಮೇತವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದ ಶಾಸಕ ಜಿ.ಟಿ.ದೇವೇಗೌಡರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.  ಜೊತೆಗೆ ಈ ವೇಳೆ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನ ದೇವಾಲಯಕ್ಕು ಭೇಟಿ‌‌ ನೀಡಿದರು.

ಹುಣಸೂರು ಉಪಚುನಾವಣೆಯಲ್ಲಿ ತಟಸ್ಥವಾಗಿರುವ ಜಿಟಿಡಿ ತಮ್ಮ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿದ ದೃಶ್ಯಗಳು ಇಲ್ಲಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights