ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ನಟ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.

ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗಿದೆ.

ಭಾರತೀಯ ಚಿತ್ರರಂಗಕ್ಕೆ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ವರನಟ ಡಾ. ರಾಜಕುಮಾರ್ ಸೇರಿದಂತೆ ಹಲವು ಸ್ಟಾರ್ ಗಳು, ತಂತ್ರಜ್ಞರು, ಕಲಾವಿದರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಇದೀಗ ಅಮಿತಾ ಬಚ್ಚನ್ ಅವರಿಗೆ ಚಿತ್ರರಂಗದ ಅತ್ಯನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗಿದೆ. ಸುಮಾರು 4 ದಶಕದಿಂದ ಚಿತ್ರರಂಗದಲ್ಲಿರುವ ಅಮಿತಾಬಚ್ಚನ್ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights