ಇದೆಂಥ ಪವಾಡ? : ವ್ಯಾಯಾಮ ಶಾಲೆ ಸಂಪೂರ್ಣ ಕುಸಿದ್ರೂ ಹಾನಿಗೊಳಗಾಗದ ವೀರಮಾರುತಿ

ಮಲ್ಪೆಯಲ್ಲಿ ಗಾಳಿ ಮಳೆ ತೀವ್ರತೆಗೆ ಆ ಹಳೆಯ ವ್ಯಾಯಾಮ ಶಾಲೆ ಸಂಪೂರ್ಣ ಕುಸಿದು ಬಿದ್ದಿದೆ. ಇದರೊಂದಿಗೆ ಅಚ್ಚರಿಯ ಘಟನೆಯೂ ಘಟಿಸಿದೆ. ಅದೇನೆಂದರೆ, ಅಲ್ಲಿರುವ ವೀರಮಾರುತಿಯ ಫೋಟೋಕ್ಕೆ ಒಂದು

Read more

ಬೆಳಗಾವಿ ನಗರದ ಗಂಜಿ ಕೇಂದ್ರಕ್ಕೆ ಭೇಟಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದ ಅಜ್ಜಿ….

ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಳಗಾವಿ ನಗರದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ನೋವನ್ನು ಆಲಿಸಿದರು. ಹಾಗೆಯೇ ನಿಮ್ಮ ಬದುಕನ್ನು ಕಟ್ಟಿಕೊಡುವುದು ನಮ್ಮ ಜವಾಬ್ದಾರಿ. ಯಾರು

Read more

ಏನೂ ತಿಳಿಯದ ಮುಗ್ದ ಮಕ್ಕಳು ಅಗ್ನಿಗಾಹುತಿ : ಡೇ ಕೇರ್ ಸೆಂಟರ್ ನಲ್ಲಿ ಬೆಂಕಿ

ಪೆನ್ಸಿಲ್ವೇನಿಯಾದಲ್ಲಿ ಮನಕಲಕುವ ಘಟನೆ ನಡೆದಿದೆ. ಏನೂ ತಿಳಿಯದ ಮುಗ್ದ ಮಕ್ಕಳು ಅಗ್ನಿಗಾಹುತಿಯಾಗಿದ್ದಾರೆ. ಇಲ್ಲಿನ ಡೇ ಕೇರ್ ಸೆಂಟರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ, ಐದು ಮಕ್ಕಳು ಸಾವನ್ನಪ್ಪಿವೆ.

Read more

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಎಸ್ಸಿ, ಬಿಎಡ್ ಪದವೀಧರರಿಗೆ ಉದ್ಯೋಗವಕಾಶ….

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗಾಗಿ ರೂಪಿಸಿರುವ ಐಬಿನ್ ನ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ ಕಲಿಸಲು ಬಿಎಸ್ಸಿ, ಬಿಎಡ್ ಅಥವಾ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ನಲ್ಲಿ

Read more

ಅಪಘಾತವಾದ ವ್ಯಕ್ತಿಗೆ ಉಪಚಾರ ಮಾಡುವ ಮೂಲಕ ಮಾನವೀಯತೆ ಮೆರೆದ ನಟ

ಸ್ಯಾಂಡಲ್‍ವುಡ್ ಲವ್ಲಿ ಸ್ಟಾರ್ ಪ್ರೇಮ್ ಮಾನವೀಯತೆ ಮೆರೆದಿದ್ದಾರೆ. ನಟ ಪ್ರೇಮ್ ಅವರು ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಭೇಟಿ ತೆರಳುತ್ತಿದ್ದರು. ಈ ವೇಳೆ ತುಮಕೂರಿನ ಶಿರಾದ ರಾಷ್ಟ್ರೀಯ

Read more

ಹದಿನೈದು ಕಿ.ಮೀ. ವಿಸ್ತಾರದ ರಾಷ್ಟ್ರೀಯ ಧ್ವಜ ಹಿಡಿದು ದಾಖಲೆ ಬರೆದ ವಿದ್ಯಾರ್ಥಿಗಳು…

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವೇಳೆ ವಿವಿಧ ದಾಖಲೆಗಳ ನಿರ್ಮಾಣ ಕಾರ್ಯ ಈ ವರ್ಷವೂ ಮುಂದುವರಿದಿದೆ. ಇದೀಗ ಛತ್ತೀಸ್ಗಡದ ರಾಯಪುರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹದಿನೈದು ಕಿಲೋ

Read more

‘ಸರಳ ವಿರಳʼ ಕಿರು ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ…

ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ 2018ನೇ ಸಾಲಿನ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ಪೈಕಿ ಕನ್ನಡದ ʼಸರಳ ವಿರಳʼ ಸಾಕ್ಷ್ಯಚಿತ್ರ ಅತ್ಯುತ್ತಮ ಶೈಕ್ಷಣಿಕ ಸಾಕ್ಷ್ಯಚಿತ್ರ

Read more

ಪ್ರವಾಹಕ್ಕೀಡಾದ ಮೂವರು ರಕ್ಷಣಾ ಸಿಬ್ಬಂದಿ ರಕ್ಷಣೆ, ಇನ್ನಿಬ್ಬರಿಗಾಗಿ ಹುಡುಕಾಟ

ಪ್ರವಾಹಕ್ಕೀಡಾದ ಐವರು ಸಿಬ್ಬಂದಿಯಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನಿಬ್ಬರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರವಾಹಕ್ಕೀಡಾದ ಸಂತ್ರಸ್ತರನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಬೋಡ್ ಸಮೇತ ಐವರು

Read more

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ

Read more

ನೀವೇಕೆ ಏಕರಾಷ್ಟ್ರದ ವಿರುದ್ಧ ಇದ್ದೀರಿ? ಯುವತಿ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯ ಕುಮಾರ್

ಯುವತಿಯ ಪ್ರಶ್ನೆಯ ಸಾರಾಂಶ: ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ನೀವು ಒಮ್ಮೆಯಾದರೂ ಜೈ ಹಿಂದ್, ಜೈ ಶ್ರೀರಾಮ್ ಹೇಳಿಬಿಡಿ. ನೀವೇಕೆ ಏಕರಾಷ್ಟ್ರದ ವಿರುದ್ಧ ಇದ್ದೀರಿ, ಅದನ್ನೂ

Read more