ಬಾಂಬರ್ ಆದಿತ್ಯರಾವ್ ನನ್ನ ಮಂಗಳೂರಿಗೆ ಕರೆದೊಯ್ಯಲು ಕೋರ್ಟ್ ಅನುಮತಿ..

ಮಂಗಳೂರು ವಿಮಾನನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್ ನನ್ನು ಪೊಲೀಸರು ಇಂದು 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದರು. ಮಂಗಳೂರು ಪೊಲೀಸರಿಗೆ

Read more

ಹೈಕಮಾಂಡ್ ಗೆ ಬಿಸಿ ತುಪ್ಪವಾದ ಸಿದ್ದರಾಮಯ್ಯ ತಳಿದ ಮತ್ತೊಂದು ನಿಲುವು…!

ಹೊಸ ಸಾರಥಿಯನ್ನು ನೇಮಕ ಮಾಡುವಲ್ಲಿ ಹೈಕಮಾಂಡ್ ಅನುಸರಿಸುತ್ತಿರುವ ವಿಳಂಬ ನೀತಿ ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಬಣಪ್ರತಿಷ್ಠೆ ಮುನ್ನೆಲೆಗ ಬರಲು ಕಾರಣವಾಗಿದೆ. ನಾಯಕರು ಪರಸ್ಪರರ ಕಾಲೆಳೆಯುವ ಕಾರ್‍ಯಕ್ಕೆ ಮುಂದಾಗಿದ್ದಾರೆ.

Read more

ಫ್ರೀ ಕಾಶ್ಮೀರ – ನಳಿನಿ ಪರ ವಕಾಲತ್ತು ವಹಿಸದೇ ಇರುವುದು ಅಸವಿಂಧಾನಕ – ಸಿದ್ಧರಾಮಯ್ಯ

ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ ಪ್ರಕರಣದಲ್ಲಿ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂಬ ವಕೀಲರ ನಿರ್ಧಾರದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಕೀಲರ

Read more

ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಕೇಂದ್ರಬಿಂದು ಸಿಎಎ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು..!

ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಕೇಂದ್ರಬಿಂದುವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಡೆಹಿಡಿಯಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ ಮತ್ತು ಕಾನೂನಿನ ಅರ್ಜಿಗಳಿಗೆ ಸ್ಪಂದಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಕಾಲಾವಕಾಶ

Read more

ಸುರೇಶ್ ಕುಮಾರ್ ದೇಶಪ್ರೇಮಿಯೇ ಎಂದು ಮಾಜಿ ಸಿಎಂ ಎಚ್‌.ಡಿ ಲೇವಡಿ..

ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ

Read more

ಬಾಂಬರ್ ಆದಿತ್ಯರಾವ್ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಲಿ – ಸಿದ್ದರಾಮಯ್ಯ

ಮಂಗಳೂರು ವಿಮಾನ‌ನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ‌ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ

Read more

ಶಾಸಕರ ಅನರ್ಹತೆ ಅಧಿಕಾರ ಸ್ಪೀಕರ್ ಗೆ ಬೇಡ – ಕೋರ್ಟ್ ಸಲಹೆ ಸ್ವಾಗತಿಸಿದ ಸೀತಾರಾಂ

ಶಾಸಕರನ್ನು ಅನರ್ಹಗೊಳಿಸೋ ಅಧಿಕಾರ ಸ್ಪೀಕರ್ ಗೆ ಬೇಡ ಎಂಬ ಕುರಿತು ಸುಪ್ರೀಂ ಕೋರ್ಟ್ ಸಲಹೆಯನ್ನು ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸ್ವಾಗತಿಸಿದ್ದಾರೆ. ಪೌರತ್ವ ಮಸೂದೆ

Read more

ರೈತರ ಸುಸ್ತಿ ಸಾಲ ವಸೂಲಿಗೆ ಸರ್ಕಾರ ಆದೇಶ – ರೈತರನ್ನು ಮುಗಿಸಲು ಹೊರಟಿದೆ ಎಂದು ಖರ್ಗೆ ಕಿಡಿ

ರೈತರ ಸುಸ್ತಿ ಸಾಲ ವಸೂಲಿಗೆ ರಾಜ್ಯ ಸರ್ಕಾರ ಖಡಕ್ ಆದೇಶ ನೀಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ರೈತ ಮುಖಂಡ

Read more

ಬಾಂಬರ್ ಆದಿತ್ಯರಾವ್ ಬಾಂಬ್ ತಯಾರಿಸಿದ್ದು ಹೇಗೆ..? ಈ ಬಗ್ಗೆ ಸಹೋದರ ಹೇಳಿದ್ದೇನು?

ಮಂಗಳೂರು ವಿಮಾನ ನಿಲ್ದಾಣದಲ್ಲಿ ನೆನ್ನೆ ಪತ್ತೆಯಾದಾಗಿನಿಂದ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಲೇ ಇವೆ. ಬಾಂಬರ್ ಆದಿತ್ಯರಾವ್ ಸಿಕ್ಕ ಬಳಿಕೆ ಈ ಬಗ್ಗೆ ಭಾರೀ ಕುತೂಹಲಗಳು ಹೆಚ್ಚಾಗತೊಡಗಿದ್ದು

Read more

ವಿವಾದಾತ್ಮಕ ಹೇಳಿಕೆ – ರಜನಿಕಾಂತ್ ವಿರುದ್ಧ ಪ್ರತಿಭಟನೆ : ಹೋರಾಟಗಾರರು ಖಾಕಿ ವಶಕ್ಕೆ

ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಸಮಾಜ ಸುಧಾರಕ ಪೆರಿಯಾರ್ ರಾಮಸ್ವಾಮಿ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಚೆನ್ನೈ ನಲ್ಲಿ ಭಾರೀ ದೊಡ್ಡ ಪ್ರಮಾಣದ ಪ್ರತಿಭಟನೆ ಮಾಡಲಾಗುತ್ತಿದೆ.

Read more