ಗಣಪತಿ ವಿಸರ್ಜನೆ ವೇಳೆ ಶಾಸಕರ ಸಖತ್ ಡ್ಯಾನ್ಸ್ : ವಿಡಿಯೋ ನೋಡಿ..

ಗಣಪತಿ ವಿಸರ್ಜನೆ ವೇಳೆ ಶಾಸಕರ ಸಖತ್ ಡ್ಯಾನ್ಸ್ ಮಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ನೂರಾರು ಯುವಕರೊಂದಿಗೆ ಶಾಸಕರು ಹೆಜ್ಜೆ ಹಾಕಿದ್ದಾರೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಶಾಸಕರ ಭರ್ಜರಿಯಾಗಿ ಕುಣಿದಿದ್ದಾರೆ. ದಾರಿಯುದ್ಧಕ್ಕೂ ಕುಣಿದು ಕುಪ್ಪಳಿಸಿದ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ನನ್ನ ಕಂಡು ಜನ ಶಿಳ್ಳೆ ಹೊಡೆದು ಅವರೊಂದಿಗೆ ತಾವು ಸಕತ್ ಸ್ಟೆಪ್ ಹಾಕಿದ್ದಾರೆ.

ತರೀಕೆರೆಯ ಸಾಲುಮಾರದಮ್ಮ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆ ವೇಳೆ ಯುವಕರೊಂದಿಗೆ ಶಾಸಕ ಸುರೇಶ್ ಹೆಜ್ಜೆ ಹಾಕಿದರು. ಶಾಸಕರ ಕುಣಿತ ನೋಡಿ ಹುಚ್ಚೆದ್ದು ಕುಣಿದಿದ ವಿಡಿಯೋ ಸದ್ಯ ವೈರಲ್ ಆಗಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights