ಮಕ್ಕಳ ಮುಂದೆ ರಾಜಕೀಯದ ಭಾಷಣ – ಮೋದಿ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ

ಜಾತ್ಯಾತೀತ, ಪಕ್ಷಾತೀತವಾದ ಗೌರವದ ಕ್ಷೇತ್ರದಲ್ಲಿ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ಮೋದಿ ಅವರೇ ನಿಮ್ಮನ್ನು ಕ್ಷೇತ್ರ ಕ್ಷಮಿಸದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಟ್ವೀಟರ್ ನಲ್ಲಿ ಗುಡುಗಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ.

ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಟೀಕಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.