ಮತ್ತಷ್ಟು ಕೈ ನಾಯಕರು ರಾಜೀನಾಮಿಗೆ ಸಿದ್ಧ : ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಚುನಾವಣಾ ಪೂರ್ವ, ಚುನಾವಣಾ ನಂತರ ಮತಷ್ಟು ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಕೈ ನಾಯಕರ ರಾಜೀನಾಮೆ ಬಗ್ಗೆ ಚಿಕ್ಕಮಗಳೂರಿನಲ್ಲಿ ಸಚಿವ ಸಿ.ಟಿ. ರವಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ. ಈಗಾಗಲೇ ಕೈ ಶಾಸಕರು ಬಿಜೆಪಿ ಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಮಂದಿ ಬರಲಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ವೈಚಾರಿಕ ಹಿನ್ನೆಲೆಯಲ್ಲಿ ಬರುತ್ತಿದ್ದು ವ್ಯವಹಾರಿಕ ದೃಷ್ಟಿಯಿಂದಲ್ಲ.

ಕೈ ಶಾಸಕರು ಬಿಜೆಪಿಗೆ ಬರುವ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ ಎನ್ನುವ ಹೇಳಿಕೆ ನೀಡಿ ರಾಜ್ಯ ರಾಜೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.