ಎಸ್ ಆರ್ ಹಿರೇಮಠ ಅವರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೆ ಯತ್ನ…!

ಬಿಡದಿಯ ಕೇತಿಗಾನಹಳ್ಳಿಯಲ್ಲಿ ಎಸ್ ಆರ್ ಹಿರೇಮಠ ಅವರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೆ ಯತ್ನ ಮಾಡಲಾಗಿದೆ.

ಹೌದು…  ಮಾಜಿ ಸಿ.ಎಂ. ಹೆಚ್ ಡಿ ಕುಮಾರ ಸ್ವಾಮಿ ಅವರ ಕೇತಿಗಾನಹಳ್ಳಿ ಜಮೀನಿಗೆ ಸಂಬಂದಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ಸಮಾಜ ಸೇವಕ ಎಸ್ ಆರ್ ಹಿರೇಮಠ್ ಈ ಸಂಬಂದ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು.

ಸ್ವರಾಜ್ ಪಕ್ಷದ ರವಿ ಕೃಷ್ಞಾರೆಡ್ಡಿ ಸೇರಿದಂತೆ ಇತರರೊಂದಿಗೆ ಸ್ಥಳಕ್ಕೆ ತೆರಳಿದ್ದ ಎಸ್.ಆರ್‌. ಹಿರೇಮಠ್ ಅವರಿದ್ದ ಕಾರಿನ ಚಕ್ರದ ಗಾಳಿ ತೆಗೆದ ಅಪರಿಚಿತರು
ಈ ವೇಳೆ ಹಲ್ಲೆಗೆ ಯತ್ನ ಮಾಡಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights