ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಅರೋಪಿ ಕಾಲಿಗೆ ಗುಂಡೇಟು

ರೌಡಿಶೀಟರ್ ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ರೌಡಿಶೀಟರ್ ಬಿಜು ಅಲಿಯಾಸ್ ಬಾಗಲೂರು ಲೇಔಟ್​ನ ಬುಜ್ಜಿ (30) ba

ಈ ಸಂದರ್ಭದಲ್ಲಿ ಆರೋಪಿ ಸಂಜಯ್ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಲು ಯತ್ನಿಸಿದ್ದನು. ತಕ್ಷಣವೇ ಇನ್​ಸ್ಪೆಕ್ಟರ್ ಅಜಯ್ ಸಾರಥಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಆತನನ್ನು ಶರಣಾಗುವಂತೆ ಸೂಚಿಸಿದ್ದಾರೆ. ಆರೋಪಿ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಎಡಗಾಲಿಗೆ ಗುಂಡು ಹಾರಿಸಿ ಲಿಡ್ಕರ್ ಕಾಲೋನಿಯಲ್ಲಿ ಬಂಧಿಸಲಾಗಿದೆ.

ಈತ ರೌಡಿ ಶೀಟರ್ ಬಿಜ್ಜು ಕೊಲೆ ಪ್ರಕರಣ‌ದ ಆರೋಪಿಯಾಗಿದ್ದು ಲಾಕ್ ಡೌನ್ ನಡುವೆಯೇ ಮೇ 2ರಂದು ಮಾರಕಾಸ್ತ್ರದಿಂದ ರೌಡಿಶೀಟರ್ ಬಿಜು (30)  ಹತ್ಯೆ ನಡೆದಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights