ನಕಲಿ ಕ್ಲಿನಿಕ್ ಮತ್ತು ನಕಲಿ ಮೆಡಿಕಲ್ ಸ್ಟೋರ್ ಗಳ ಮೇಲೆ ಜಿಲ್ಲಾಧಿಕಾರಿ ದಿಢೀರ್ ದಾಳಿ

ನಕಲಿ ಕ್ಲಿನಿಕ್ ಮತ್ತು ನಕಲಿ ಮೆಡಿಕಲ್ ಸ್ಟೋರ್ ಗಳ ಮೇಲೆ ಹಾಸನ ಜಿಲ್ಲಾಧಿಕಾರಿ ದಿಢೀರ್ ದಾಳಿ ನಡೆಸಿದ್ದಾರೆ.

ಆಯುರ್ವೇದ ಕ್ಲಿನಿಕ್ ನಲ್ಲಿ ಇಂಗ್ಲೀಷ್ ಮೆಡಿಷನ್ ಮಾರುತ್ತಿದ್ದ ಆರೋಪದಡಿ ಹಾಸನ ಜಿಲ್ಲಾಧಿಕಾರಿ ಗಿರೀಶ್ ರಿಂದ ಅರಕಲಗೂಡಿನಲ್ಲಿ ನಕಲಿ ಕ್ಲಿನಿಕ್ ಮತ್ತು ಮಡಿಕಲ್ ಶಾಪ್ ಗಳ ಮೇಲೆ ದಾಳಿ ಮಾಡಲಾಗಿದೆ.ನಕಲಿ ವ್ಯದ್ಯರನ್ನ ತರಠಟೆ ತೆಗೆದುಕೊಂಡ ಡಿಸಿ, ನಕಲಿ ಕ್ಲಿನಿಕ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಗಿರೀಶ್ ಸೂಚನೆ ನೀಡಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಮೆಡಿಸನ್ ವ್ಯತ್ಯಾಸವಾಗಿ ಐದಾರು ಮಂದಿ ರೋಗಿಗಳು ಮೃತಪ್ಪಟ್ಟಿದ್ದಾರೆ, ಹೀಗಾಗಿ  ನಕಲಿ ಕ್ಲಿನಿಕ್ ಗಳ ಮೇಲೆ ಕೇಸ್ ದಾಖಲಿಸುವಂತೆ ಡಿಎಚ್ ಓಗೆ ಜಿಲ್ಲಾಧಿಕಾರಿ ಗಿರೀಶ್ ಸೂಚಿನೆ ನೀಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights