ಸಿದ್ದರಾಮಯ್ಯರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ….!

ಹಾವು ಮುಂಗುಸಿಯಂತೆ ಕಿತ್ತಾಡುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಸ್ಪರ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉಪಸ್ಥಿತರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights