Corona virus; 15 ದಿನಗಳ ರಜೆ ಘೋಷಿಸಿದ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ

ದೇಶದಲ್ಲೂ ಕೊರೋನಾ ವೈರಸ್‌ ಸೋಂಕು ಹೆಚ್ಚಾಗುದೆ. ಇದರಿಂದಾಗಿ ಕರ್ನಾಟಕದಲ್ಲಿ ಮುಂಜಾಗ್ರತೆಯ ಕ್ರಮವಾಗಿ ಒಂದು ವಾರದ ಕಾಲ ಎಲ್ಲಾ ಮಾಲ್‌, ಚಿತ್ರಮಂದಿರಗಳನ್ನು ಬಂದ್‌ ಮಾಡಿ, ಮದುವೆ, ಶುಭ ಸಮಾರಂಭಗಳನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರೂ ಶುಕ್ರವಾರ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಕರ್ನಾಟಕದ ಎಲ್ಲಾ ವಿಶ್ವವಿದ್ಯಾನಿಯಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಪಾಲಿಟೆಕ್ನಿಕ್‌, ಖಾಸಗೀ ವಿಶ್ವವಿದ್ಯಾನಿಲಯಗಳಿಗೆ ಮಾರ್ಚ್‌ 14 ರಿಂದ ಹದಿನೈದು ದಿನಗಳ ರಜೆ ಘೋಷಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights