ಅಡುಗೆ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷ : ನಾಗರಾಜನನ್ನು ಕಂಡು ಬೆಚ್ಚಿಬಿದ್ದ ಮನೆ ಮಂದಿ

ಅಡುಗೆ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಮನೆ ಮಂದಿಯಲ್ಲಾ ಬೆಚ್ಚಿಬಿದ್ದ ಘಟನೆ ಮೈಸೂರು ತಾಲ್ಲೂಕಿನ ಬೆಲವತ್ತ ಗ್ರಾಮದ ದೇವರಾಜು ಎಂಬುವರ ಮನೆಯಲ್ಲಿ ನಡೆದಿದೆ.

ಅಡುಗೆ ಕೋಣೆಯಲ್ಲಿ ಆಹಾರ ಪದರ್ಥದ ಡಬ್ಬಗಳ ನಡುವೆ ಹಾವು ಅವಿತಿದೆ. ಕೂಡಲೆ ದೇವರಾಜು ಸ್ನೇಕ್ ಕೆಂಪರಾಜು ಮೊಬೈಲ್ ಗೆ ಕರೆ ಮಾಡಿದ್ದಾರೆ.

ಸ್ಥಳಕ್ಕಾಮಿಸಿದ ಕೆಂಪರಾಜು ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಸುಮಾರು ಐದು ಅಡಿ ಉದ್ದವಿದ್ದ ನಾಗರಹಾವನ್ನು ಹಿಡಿದ ನಂತರ ಮನೆ ಮಂದಿ ನಿರಾಳರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights