PUC ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ!

ದ್ವಿತೀಯ ಪಿಯುಸಿಯ ಒಟ್ಟು 6.75 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. “ಫಲಿತಾಂಶವು ಬೆಳಿಗ್ಗೆ 11:30 ಕ್ಕೆ ವಿದ್ಯಾರ್ಥಿಗಳು ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ನೇರಾವಾಗಿ ರವಾನೆಯಾಗಲಿದೆ. 12:00 ಗಂಟೆಗೆ ಇಲಾಖೆಯ ಜಾಲತಾಣದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು” ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ತಿಳಿಸಿದ್ದಾರೆ.

ಮಾರ್ಚ್ 4 ಕ್ಕೆ ಪ್ರಾರಂಭವಾದ ಪರೀಕ್ಷೆಯೂ ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟು ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಯಲು ವಿಳಂಬವಾಗಿತ್ತು. ನಂತರ ಎಲ್ಲಾ ಮುಂಜಾಗ್ರತೆಗಳನ್ನು ವಹಿಸಿ ಪರೀಕ್ಷೆಗಳನ್ನು ಮಂಡಳಿಯು ನಡೆಸಿತ್ತು.

ಪರೀಕ್ಷಾ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights