ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ: ಟಿಎಂಸಿ ಕೈವಾಡಿವಿದೆ ಎಂದು ಆರೋಪ!

ಎರಡು ಸಮುದಾಯಗಳ ನಡುವೆ ನಡೆದ ಮಾರಾಮಾರಿಯಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ ಜಿಲ್ಲೆಯಲ್ಲಿ ನಡೆದಿದೆ. ಟನೆಯ ಹಿಂದೆ ಆಡಳಿತರೂಢ ಟಿಎಂಸಿ ಕೈವಾಡವಿದೆ

Read more

MPಯಲ್ಲಿ ಲವ್ ಜಿಹಾದ್‌ ತಡೆಗೆ ಬಿಜೆಪಿ ಸರ್ಕಾರದ ಕಾನೂನು: ಮತಾಂತರಕ್ಕೆ 05 ವರ್ಷ ಜೈಲು ಶಿಕ್ಷೆ!

ವಿವಾಹದ ಕಾರಣಕ್ಕಾಗಿ ನಡೆಯುವ ಧಾರ್ಮಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಧ್ಯ

Read more

ಕಾಂಗ್ರೆಸ್‌ಗೆ ರಾಹುಲ್ ‌ಗಾಂಧಿ ನಾಯಕತ್ವವು ವಿನಾಶಕಾರಿ ಎಂಬುದು ಮತ್ತೆ ಬಹಿರಂಗವಾಗಿದೆ!

ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಿರ್ದಿಷ್ಟ ಪರಿಚಯವಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನವನ್ನು ತೋರುತ್ತಿದೆ. ಅದರ ಕಾರ್ಯಕರ್ತರಲ್ಲಿ ಹತಾಶೆಯ ವಾತಾವರಣ ಬೆಳೆಯುತ್ತಿದೆ. ಪಕ್ಷದೊಳಗೆ ಭಿನ್ನಾಭಿಪ್ರಾಯದ ಗೊಣಗಾಟಗಳಿವೆ.

Read more

ಚುನಾವಣೆಗಳ ಫಲಿತಾಂಶಗಳು ಕಾಂಗ್ರೆಸ್‌ ತಳಮಟ್ಟದಲ್ಲಿ ದುರ್ಬಲವಾಗಿದೆ ಎಂಬುದನ್ನು ತೋರಿಸಿವೆ: ಪಿ.ಚಿದಂಬರಂ

ಬಿಹಾರ ಚುನಾವಣೆ ಮತ್ತು ಉಪಚುನಾವಣೆಗಳ ಫಲಿತಾಂಶಗಳು ಕಾಂಗ್ರೆಸ್‌ ತಳಮಟ್ಟದಲ್ಲಿ ಸಂಘಟನೆಯನ್ನು ಹೊಂದಿಲ್ಲ ಮತ್ತು ಪಕ್ಷದ ಸಂಘಟನೆ ದುರ್ಬಲವಾಗಿದೆ ಎಂಬುದನ್ನು ತೋರಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ

Read more

ಜೋ ಬೈಡನ್‌ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ವಿವೇಕ್ ಮೂರ್ತಿ ಮತ್ತು ಅರುಣ್‌ ಮಜುಂದಾರ್‌ಗೆ ಸ್ಥಾನ

ಅಮೆರಿಕದ ನೂತನ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ಅವರ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಅಮೆರಿಕನ್ನರಾದ ವೈದ್ಯ ಡಾ.ವಿವೇಕ್ ಮೂರ್ತಿ ಮತ್ತು ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅರುಣ್‌

Read more

ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆಗೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌!

ಆಸ್ತಿ ವಿವರ ಬಹಿರಂಗ ಪಡಿಸದ ಪ್ರಕರಣದಲ್ಲಿ ವಿಚಾರಣೆ ಹಾಜರಾಗುವಂತೆ ಹೈಕೋರ್ಟ್‌ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಖಂಡ್ರೆ ಅವರಿಗೆ

Read more

ತೃಣಮೂಲ ಕಾಂಗ್ರೆಸ್‌ ಹಿಡಿತ ಮಮತಾ ಕೈಯಲ್ಲಿಲ್ಲ: ಟಿಎಂಸಿ ತೊರೆದ ಶಾಸಕ ಮಿಹಿರ್ ಗೋಸ್ವಾಮಿ

ಪಶ್ವಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ನ ಆಡಳಿತ ಮಮತಾ ಬ್ಯಾನರ್ಜಿಯವರ ಕೈಯಲ್ಲಿ ಉಳಿದಿಲ್ಲ. ಇದರಿಂದಾಗಿ ಆ ಪಕ್ಷದಲ್ಲಿ ಇರಲು ನನ್ನಿಂದ ಸಾಧ್ಯವಿಲ್ಲ ಎಂದು ಹೇಳಿರುವ ಶಾಸಕ ಮಿಹಿರ್

Read more

ಹಸುಗಳ ರಕ್ಷಣೆಗಾಗಿ ‘ಹಸು ಸಚಿವಾಲಯ’ ರಚಿಸುತ್ತೇವೆ: ಮಧ್ಯಪ್ರದೇಶ ಸರ್ಕಾರ

ರಾಜ್ಯದಲ್ಲಿ ಹಸುಗಳ ರಕ್ಷಣೆಗಾಗಿ ‘ಹಸು ಸಚಿವಾಲಯ’ ರಚಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ “ಹಸುಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ” ಹಸು ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಸಂಗೋಪನೆ, ಅರಣ್ಯ,

Read more

ಇಬ್ಬಾಗವಾದ ಬಳ್ಳಾರಿ: ವಿಜಯನಗರ ಹೊಸ ಜಿಲ್ಲೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ!

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.  ಜಿಲ್ಲೆಯ ರಚನೆ ಸಂಬಂಧ ಅಗತ್ಯ ಇರುವ ಪ್ರಕ್ರಿಯೆಗಳ

Read more

ಯುವತಿಯನ್ನು ಜೀವಂತ ಸುಟ್ಟ ದುಷ್ಕರ್ಮಿಗಳು: ಸಂತ್ರಸ್ತೆಯೇ ಹೆಸರು ಹೇಳಿದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

20 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗಳು ಆಕೆಯನ್ನು ಜೀವಂತವಾಗಿ ಸುಟ್ಟು ಕೊಲೆ ಗೈದಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಸಾವನ್ನಪ್ಪುವ ಮುನ್ನ

Read more
Verified by MonsterInsights