ವಿಷ್ಣು ಪ್ರತಿಮೆ ತೆರವುಗೊಳಿಸುವುದು ಮೊದಲೇ ನಿರ್ಧಾರವಾಗಿತ್ತು: ಸಚಿವ ವಿ.ಸೋಮಣ್ಣ

ಮಾಗಡಿ ರಸ್ತೆಯ ಟೋಲ್‍ಗೇಟ್ ಬಳಿಕ ಕಳೆದ ವರ್ಷ ಸ್ಥಾಪಿಸಲಾಗಿದ್ದ ವಿಷ್ಣುವರ್ಧನ್ ಪ್ರತಿಮೆ ತೆರವು ಮಾಡಲು ಕೆಲ ದಿನ ತೀರ್ಮಾನ ಆಗಿತ್ತು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

Read more

ರೈತ ಹೋರಾಟಕ್ಕೆ ಬೆಂಬಲ; ದೆಹಲಿಯ ಟಿಕ್ರಿ ಗಡಿ ತಲುಪಿದ ಅಂಧರು!

ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಲು, ಲೂಧಿಯಾನದ ರಾಷ್ಟ್ರೀಯ ಅಂಧರ ಒಕ್ಕೂಟ ಶನಿವಾರ ದೆಹಲಿಯ ಟಿಕ್ರಿ ಗಡಿಗೆ ಬಂದು

Read more

‘ಈಶಾನ್ಯದಲ್ಲಿ ಭಯೋತ್ಪಾದನೆ ಮಾತ್ರ ಇದ್ದ ಕಾಲವಿತ್ತು’ – ಅಮಿತ್ ಶಾ

ಎರಡು ದಿನಗಳ ಈಶಾನ್ಯ ಭಾರತ ಪ್ರವಾಸಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂನ ಗುವಾಹಟಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರುರು, ಅಸ್ಸಾಂನಲ್ಲಿ

Read more

ರೈತರ ಹೋರಾಟ ವಿಚಾರದಲ್ಲಿ ಬಿಜೆಪಿ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್‌ ಕಾರಣ: ಶಿವಸೇನೆ

ರಾಷ್ಟ್ರಮಟ್ಟದ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ದುರ್ಬಲವಾಗಿದೆ. ರಾಷ್ಟ್ರಮಟ್ಟದಲ್ಲಿ ಪ್ರಭಲವಾದ ಪ್ರತಿಪಕ್ಷವಿಲ್ಲ.  ಹೀಗಾಗಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದು ಶಿವಸೇನೆ ಹೇಳಿದೆ.

Read more

ಪ್ರತಿ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿ ನಿಯೋಜಿಸಿ ರೈತರ ಹಿತಕಾಯ್ದ ಸಿಎಂ ಯೋಗಿ..!

ಲಕ್ನೋ: ರೈತರ ಹಿತದೃಷ್ಟಿಯಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಮತ್ತೊಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಸಿಎಂ ಯೋಗಿ ಅವರು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನೋಡಲ್

Read more

‘ಯಾರಿಂದಲೂ ಜೆಡಿಎಸ್ ಅಲುಗಾಡಿಸಲು ಸಾಧ್ಯವಿಲ್ಲ’- ಹೆಚ್.ಡಿ ದೇವೇಗೌಡ ವಾಗ್ದಾಳಿ

ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಕೈ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

Read more

BJP ಸೇರಿದ ಸಂಸದರನ್ನು ಸುತ್ತುವರಿದ TMC ಕಾರ್ಯಕರ್ತರು: ಕಪ್ಪು ಬಾವುಟ ತೋರಿಸಿ ಪ್ರತಿಭಟನೆ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರಿದ್ದ ಸಂಸದ ಸುನಿಲ್ ಮೊಂಡಾಲ್ ಅವರನ್ನು ಬಿಜೆಪಿ ಕಚೇರಿಯ ಬಳಿ ಟಿಎಂಸಿ ಕಾರ್ಯಕರ್ತರು ಶನಿವಾರ ಸುತ್ತುವರೆಸಿದ್ದಾರೆ. ಸಂಸದ

Read more

ಮಹಾರಾಷ್ಟ್ರದಲ್ಲಿ BJPಗೇ ಆಪರೇಷನ್‌; ಎನ್‌ಸಿಪಿ ಸೇರಲಿದೆ ಬಿಜೆಪಿಗರ ದಂಡು: ಅಜಿತ್ ಪವಾರ್

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದ ಹಲವು ನಾಯಕರು ಮೂರ್ನಾಲ್ಕು ತಿಂಗಳಲ್ಲಿ ಎನ್‌ಸಿಪಿಗೆ ಮರಳಿ ಬರಲಿದ್ದಾರೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್‌ಸಿಪಿ ನಾಯಕ

Read more

ಕೃಷಿ ಕಾಯ್ದೆಗೆ ರೈತರು ಅವಕಾಶ ಕೊಡಬೇಕು: ಮೋದಿ ಪರ ಪುಂಗಿ ಊದಿದ ಹೆಚ್‌ಡಿಕೆ!

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ

Read more

ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರ? ಸಂತ್ರಸ್ಥೆಯನ್ನು ರೈಲಿನಿಂದ ಹೊರಕ್ಕೆಸೆದಿರುವ ಶಂಕೆ!

ಮಹಾರಾಷ್ಟ್ರದ ನವೀ ಮುಂಬೈ ಬಳಿಯ ವಾಶಿ ರೈಲ್ವೆ ಸೇತುವೆಯ ಮೇಲೆ ತಲೆಗೆ ತೀವ್ರವಾಗಿ ಪೆಟ್ಟಾದ 25 ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಮತ್ತು

Read more
Verified by MonsterInsights