ಏಮ್ಸ್‌ ಸಿಬ್ಬಂದಿ ಮೇಲೆ ಹಲ್ಲೆ; ಎಎಪಿ ಶಾಸಕ ಸೋಮನಾಥ್ ಭಾರ್ತಿಗೆ 2 ವರ್ಷ ಜೈಲು ಶಿಕ್ಷೆ!

2016ರಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿಗೆ ಎರಡು ವರ್ಷ ಜೈಲು

Read more

RSS, BJP ನಾಯಕರ ಹೆಸರಲ್ಲಿ ವಂಚನೆ; ಯುವರಾಜ್‌ ಆಸ್ತಿ ಮುಟ್ಟುಗೋಲು ಹಾಕಲು ಕೋರ್ಟ್‌ ಆದೇಶ!

ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಹೆಸರು ಹೇಳಿಕೊಂಡು ಹಲವಾರು ಜನರಿಗೆ ವಂಚನೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ, ಆರ್. ಯುವರಾಜ್ ಅಲಿಯಾಸ್ ಸಂಗನಬಸವ ಸೇವಾಲಾಲ್ ಸ್ವಾಮಿಗೆ ಸೇರಿದ ಆಸ್ತಿಯನ್ನು

Read more

BJPಯಿಂದ ಇಡೀ ದೇಶವೇ ನಿರುದ್ಯೋಗಿಯಾಗಿದೆ; ಇದಕ್ಕೆ ಪ್ರತಿಪಕ್ಷ ಹೊರತಲ್ಲ: ಅಶೋಕ್‌ಗೆ ಡಿಕೆಶಿ ತಿರುಗೇಟು

ಸಚಿವರೊಬ್ಬರು ನಾವು ನಿರುದ್ಯೋಗಿಗಳಾಗಿದ್ದೇವೆ, ಉದ್ಯೋಗ ಹುಡುಕುತ್ತಾ ಅಲೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ನಿಜ, ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದ್ದು, ಇದಕ್ಕೆ ವಿರೋಧ ಪಕ್ಷವಾದ ನಾವೂ ಹೊರತಾಗಿಲ್ಲ. ನಾವೂ

Read more

ಬೆಂಕಿ ಹಚ್ಚಿದ ಟೈರ್ ಎಸೆದು ಆನೆ ಕೊಂದ ದುಷ್ಕರ್ಮಿಗಳು: ಅಸಹಾಯಕ ಆನೆಯ ವೈರಲ್‌ಆದ ವಿಡಿಯೋ

ಖಾಸಗಿ ರೆಸಾರ್ಟ್​ ವೊಂದಕ್ಕೆ ನುಗ್ಗಿದ ಆನೆಯ ಮೇಲೆ ಬೆಂಕಿ ಹಚ್ಚಿದ ಟೈರ್‌ ಎಸೆದು, ಅಮಾನುಷವಾಗಿ ಕೊಂದಿರುವ ಘಟನೆ ತಮಿಳುನಾಡಿದ ನೀಲಗಿರಿ ಜಿಲ್ಲೆಯ ಮಸಿನಗುಡಿಯಲ್ಲಿ ನಡೆದಿದೆ. ದಾರಿ ತಪ್ಪಿದ

Read more

ವಿದ್ಯಾರ್ಥಿಗಳ ಗಮನಕ್ಕೆ: ಮೇ ತಿಂಗಳಲ್ಲಿ PCU; ಜೂನ್‌ ತಿಂಗಳಲ್ಲಿ SSLC ಪರೀಕ್ಷೆ!

ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಜೂನ್ ಮೊದಲ ವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ. 8,

Read more

ಉತ್ತರಾಖಂಡ ರಾಜ್ಯಕ್ಕೆ ಒಂದು ದಿನದ ಮುಖ್ಯಮಂತ್ರಿಯಾಗಲಿದ್ದಾರೆ ಸೃಷ್ಟಿ ಗೋಸ್ವಾಮಿ!

ಉತ್ತರಾಖಂಡ ರಾಜ್ಯಕ್ಕೆ ಹರಿದ್ವಾರ ಮೂಲದ ಸೃಷ್ಟಿ ಗೋಸ್ವಾಮಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನವಾದ ಜನವರಿ 24 ರಂದು ಒಂದು ದಿನದ ಮುಖ್ಯಮಂತ್ರಿಯಾಗಲಿದ್ದಾರೆ. ‘ಇದು ನಿಜವೇ ಎಂದು ನಾನು

Read more

‘ನಮ್ಮೊಂದಿಗೆ ಮಂತ್ರಿಗಳಿದ್ದಾರೆ’ ಎಂದಿದ್ದ ಅರ್ನಾಬ್: ಸೋರಿಕೆಯಾದ ಚಾಟ್‌ಗಳಿಂದ BJP ದೂರಉಳಿದಿದ್ಯಾಕೆ?

ಟಿಆರ್‌ಪಿ ಪ್ರಕರಣದಲ್ಲಿ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ

Read more

ಬೆಳಗಾವಿಯಲ್ಲಿ ರೈತರ ಪರೇಡ್‌ಗೆ ಪೊಲೀಸರ ತಡೆ; ಟ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಬೆದರಿಕೆ!

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜನವರಿ 26ರ ಗಣರಾಜ್ಯೋತ್ಸವದ ದಿನ ದೇಶಾದ್ಯಂತ ಟ್ರ್ಯಾಕ್ಟರ್‌ ಪರೇ‌ಡ್‌ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಟ್ಯ್ರಾಕ್ಟರ್

Read more

ಗಣಿಗಾರಿಕೆ ತಡೆಯಲು ಸಾಧ್ಯವಿಲ್ಲ; ಅಕ್ರಮವಾಗಿ ನಡೆಸುವವರು ಸಕ್ರಮ ಮಾಡಿಸಿಕೊಳ್ಳಬೇಕು: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಗಣಿಗಾರಿಕೆಗೆ ಅವಕಾಶ ನೀಡಬೇಕಾಗಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇನ್ಮುಂದೆ

Read more

ಶಿವಮೊಗ್ಗ ಸ್ಪೋಟದಲ್ಲಿ ಟ್ವಿಸ್ಟ್‌: ಸತ್ತಿದ್ದಾನೆಂದು ಭಾವಿಸಿದ್ದ ಚಾಲಕ ಬದುಕಿಬಂದ!

ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ ಸ್ಫೋಟದ ವೇಳೆ ಸ್ಫೋಟಕ ಸಾಗಿದ್ದ ಚಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಆತ ಬದುಕಿದ್ದಾನೆ ಎಂದು ತಿಳಿದು ಬಂದಿದೆ.

Read more