ಕೋವಿಡ್ -19 ನಿಂದಾಗಿ ಕೇಂದ್ರದ ಮಾಜಿ ಸಚಿವ ದಿಲೀಪ್ ಗಾಂಧಿ ನಿಧನ..!

ಮಹಾಮಾರಿ ಕೊರೊನಾಗೆ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ದಿಲೀಪ್ ಗಾಂಧಿ ನಿಧನರಾಗಿದ್ದಾರೆ.

ಕೋವಿಡ್ -19ನಿಂದಾಗಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ದಿಲೀಪ್ ಗಾಂಧಿ (70) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾದರು.

ದಿಲೀಪ್ ಗಾಂಧಿ  ಅವರ ಅಕಾಲಿಕ ಮರಣದಿಂದಾಗಿ ರಾಜಕೀಯ ಗಣ್ಯರು ಸಂಪಾತ ಸೂಚಿಸಿದ್ದಾರೆ.

ದಿಲೀಪ್ ಗಾಂಧಿ ಅಹ್ಮದ್‌ನಗರ ಕ್ಷೇತ್ರದಿಂದ ಆಯ್ಕೆಯಾಗಿ ಮೂರು ಬಾರಿ ಸಂಸದರಾಗಿದ್ದರು. ಅವರು ಶಿಪ್ಪಿಂಗ್ಗಾಗಿ ಮಾಜಿ ಯೂನಿಯನ್ MoS ಆಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights