ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ…!
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈ ವರ್ಷ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಇದನ್ನು ಪ್ರಕಟಿಸಿದ್ದಾರೆ. ರಜನಿಕಾಂತ್ 1975 ರಲ್ಲಿ ಕೆ ಬಾಲಚಂದರ್ ಅವರ ಅಪೂರ್ವ ರಾಗಂಗಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ರಜನಿಕಾಂತ್ ಸಿನಿಮಾರಂಗದಲ್ಲಿ 45 ವರ್ಷಗಳನ್ನು ಪೂರೈಸಿದ್ದಾರೆ.
ರಜನಿಕಾಂತ್ ಕೊನೆಯ ಬಾರಿಗೆ ಎ.ಆರ್.ಮುರುಗದಾಸ್ ಅವರ ದರ್ಬಾರ್ನಲ್ಲಿ ಕಾಣಿಸಿಕೊಂಡರು. ಪ್ರಸ್ತುತ ಅವರು ತಮ್ಮ ಮುಂಬರುವ ಚಿತ್ರ ‘ಅನ್ನಾಥೆ’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ.
51st Dadasaheb Phalke Award will be conferred upon actor Rajinikanth, says Union Minister Prakash Javadekar. pic.twitter.com/682c6qaUXV
— ANI (@ANI) April 1, 2021