ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿಗೆ ಕೊರೊನಾ ಪಾಸಿಟಿವ್‌!

ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷ, ವಯನಾಡು ಸಂಸದ ರಾಹುಲ್‌ಗಾಂಧಿ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್‌ನಲ್ಲಿ ಇರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ

Read more

ಲಾಕ್‌ಡೌನ್‌: ವಲಸೆ ಕಾರ್ಮಿಕರು ತೆರಳುತ್ತಿದ್ದ ಬಸ್‌ ಪಲ್ಟಿ; ಮೂವರು ದುರ್ಮರಣ!

ದೆಹಲಿಯಲ್ಲಿ ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ತಮ್ಮೂರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಬಸ್‌ವೊಂದು ಗ್ವಾಲಿಯರ್‌ ಜಿಲ್ಲೆಯ ಜೊರಾಸಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದ್ದ ಕನಿಷ್ಟ ಮೂರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗೆ

Read more

1 ರಿಂದ 9ನೇ ತರಗತಿ ಪರೀಕ್ಷೆ ರದ್ದು; ಪರೀಕ್ಷೆ ಬರೆಯದೇ ವಿದ್ಯಾರ್ಥಿಗಳು ಪಾಸ್‌!

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆಕ್ರಮಣ ಹೆಚ್ಚಾಗಿದೆ. ಪ್ರತಿ ದಿನವೂ ಹೊಸ ಪ್ರಕರಣಗಳ ಸಂಖ್ಯೆ ದಾಖಲೆ ಬರೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದಲ್ಲಿ 1

Read more

ಸಿಡಿ ಕೇಸ್ – ಕೊರೊನಾ ನೆಗೆಟಿವ್ ಬಂದರೂ ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ!

ಸಿಡಿ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ನೆಗಟಿವ್ ಬಂದಿದ್ದು ಎಸ್ಐಟಿ ವಿಚಾರಣೆಗೆ ಮಾತ್ರ ಹಾಜರಾಗಿಲ್ಲ. ಹೌದು… ಸಿಡಿ ಸಂತ್ರಸ್ತೆ ಕಣ್ಮರೆಯಾಗಿ ಬಂದಾಗಿನಿಂದಲೂ

Read more

ಶವ ವಾಹನಗಳ ಮುಂದೆ ಬಿಜೆಪಿ ಮುಖಂಡರ ಫೋಟೋಶೂಟ್‌; ನಾಚಿಕೆಗೇಡು ಎಂದ ಕಾಂಗ್ರೆಸ್‌!

ಮಧ್ಯಪ್ರದೇಶದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಕೊರೊನಾದಿಂದ ಹೆಚ್ಚು ಜನರು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ ಕೊರತೆಯಿಂದ ಶವಗಳನ್ನು ಸಾಗಿಸಲು ಬಿಜೆಪಿ ಮುಖಂಡರೊಬ್ಬರು ಆರು ಮಿನಿ ಟ್ರಕ್‌ಗಳನ್ನು ನೀಡಿದ್ದಾರೆ. ಆದರೆ, ಟ್ರಕ್‌ಗಳ

Read more

ತೆಲಂಗಾಣದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ 10 ದಿನ ನೈಟ್ ಕರ್ಫ್ಯೂ!

ಕೊರೊನಾ ಹೆಚ್ಚಾಗುತ್ತಿದ್ದರಿಂದ ತೆಲಂಗಾಣದಲ್ಲಿ ಇಂದಿನಿಂದ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕೊರೊನಾ ಹೆಚ್ಚುತ್ತಿರುವ ರಾಜ್ಯಗಳು ಸ್ವಯಂ ನಿರ್ಧಾರ ತೆಗೆದುಕೊಳ್ಳುವಂತೆ

Read more

Bigg Boss : ‘ನನ್ನ ಜೀವನದಲ್ಲೇ ಅತೀ ಹೆಚ್ಚು ನೋವಾದ ದಿನ ಇದು’ – ಮಂಜು

ಬಿಗ್ ಬಾಸ್ ಮನೆಯ ಸ್ಪರ್ಧಿಯಾದ ಮಂಜು ಪಾವಗಡ ಮನೆಯ ಎಲ್ಲಾ ಸದಸ್ಯರ ಮುಂದೆ ಕ್ಷಮೆ ಕೇಳಿದ್ದಾರೆ. ತಾವು ಮಾಡಿದ್ದು ತಪ್ಪು ಹೀಗಾಗಿ ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾರೆ.

Read more

ಲಸಿಕೆ ಪಡೆದಿದ್ದರೂ ಭಾರತದ ಪ್ರವಾಸ ರದ್ದುಗೊಳಿಸಿ; ಪ್ರಜೆಗಳಿಗೆ ಅಮೆರಿಕಾ ಎಚ್ಚರಿಕೆ!

ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಾದಿಂದ ಭಾರತಕ್ಕೆ ಪ್ರವಾಸ ಹೋಗುವವರು ತಮ್ಮ ಪ್ರಯಾಣವನ್ನು ಮುಂದೂಡಬೇಕು ಎಂದು ಅಮೆರಿಕದ ಸಾರ್ವಜನಿಕ ಆರೋಗ್ಯ ಸಂಸ್ಥೆ ಅಮೆರಿಕಾದ ಜನರಿಗೆ

Read more

ಹೊಸದಿಗಂತ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕರಿಗೆ 40 ಸಾವಿರ ದಂಡ – 7 ತಿಂಗಳ ಜೈಲು ಶಿಕ್ಷೆ!

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಹೊಸ ದಿಗಂತ ಪತ್ರಿಕೆಯ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ

Read more

Facebook-BJP ಒಲವು: ಬಿಜೆಪಿ ಸಂಸದ ಭಾಗಿಯಾಗಿದ್ದಕ್ಕೆ ನಕಲಿ ಖಾತೆ ಬ್ಯಾನ್‌ ಮಾಡದ ಫೇಸ್‌ಬುಕ್‌!

ಜಾಗತಿಕ ಮಟ್ಟದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಸಾಮಾಜಿಕ ಜಾಲತಾಣ ವೇದಿಕೆ ಫೇಸ್‌ಬುಕ್‌ ಇತ್ತೀಚೆಗೆ ಇಬ್ಬಂದಿತನದ ಧೋರಣೆಗಳಿಂದ ಸುದ್ದಿಯಾಗುತ್ತಲೇ ಇದೆ. ಬಲಪಂಥೀಯ ಧೋರಣೆಯನ್ನು ಫೇಸ್‌ಬುಕ್‌ ಹೊಂದಿದ್ದು, ಅಂತಹವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ.

Read more
Verified by MonsterInsights