ಕೋಮು ವಿಷಬೀಜದ ಮತ್ತೊಂದು ಹೆಸರು ತೇಜಸ್ವಿ ಸೂರ್ಯ; ಡಿ.ಕೆ. ಶಿವಕುಮಾರ್

ಕೋಮು ವಿಷಬೀಜದ ಮತ್ತೊಂದು ಹೆಸರು ತೇಜಸ್ವಿ ಸೂರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೋಮುವಾದದ

Read more

ಕೊರೊನಾ ಉಲ್ಬಣ : ತೆಲಂಗಾಣದಲ್ಲಿ ಮೇ 12 ರಿಂದ 10 ದಿನಗಳ ಕಾಲ ಲಾಕ್‌ಡೌನ್!

ಕೊರೊನಾ ಉಲ್ಬಣದಿಂದಾಗಿ ತೆಲಂಗಾಣದಲ್ಲಿ ಮೇ 12 ರಿಂದ 10 ದಿನಗಳ ಲಾಕ್‌ಡೌನ್ ವಿಧಿಸಲಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಅಧಿಕವಾಗುತ್ತಿರುವುದರಿಂದ ತೆಲಂಗಾಣ ಸರ್ಕಾರ ಬುಧವಾರ ಬೆಳಿಗ್ಗೆಯಿಂದ ಲಾಕ್

Read more

ಕೊರೊನಾ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಸ್ಯಾಂಡಲ್ ವುಡ್ ಸ್ಟಾರ್ಸ್…!

ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು ಸ್ಯಾಂಡಲ್ ವುಡ್ ಸ್ಟಾರ್ ಗಳು ನೆರವಿಗೆ ನಿಂತಿದ್ದು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಹೌದು… ರಾಜ್ಯದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕಿತರ ಸಂಖ್ಯೆ

Read more

ಕೊರೊನಾ ಲಸಿಕೆಗೂ ಮುನ್ನ ರಕ್ತದಾನ ಮಾಡಿದ ನಟ ವಸಿಷ್ಠ ಸಿಂಹ..!

ಕೊರೊನಾ ರಾಜ್ಯಾದ್ಯಂತ ಅಟ್ಟಹಾಸ ಮೆರೆಯುತ್ತಿದ್ದು  ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮುನ್ನ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಬಹು ದಿನಗಳಿಂದ ಪ್ರಜ್ಞಾವಂತರು ಹೇಳುತ್ತಿದ್ದಾರೆ. ನಟ ವಸಿಷ್ಠ ಸಿಂಹ ಈ

Read more

ಕೋವಿಡ್ ಪರಿಹಾರ ನಿಧಿಗೆ ಪರಿಹಾರ ನೀಡಿ ಹೊಸ ಬೈಸಿಕಲ್ ಪಡೆದ ಏಳರ ಬಾಲಕ..!

ತಮಿಳುನಾಡಿನ ಬಾಲಕನೊಬ್ಬ ತಾನು ಹೊಸದಾಗಿ ಬೈಸಿಕಲ್ ಖರೀದಿಸಲು ಕೂಡಿಟ್ಟ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿ ಮಾನವೀಯತೆ ಮೆರೆದಿದ್ದಾನೆ. ತಮಿಳುನಾಡಿನ ಮಧುರೈನಲ್ಲಿ ಎಲೆಕ್ಟ್ರಿಷಿಯನ್ ಮಗನಾದ ಏಳು ವರ್ಷದ ಹರೀಶ್ವರ್ಣಂ

Read more

“ದೆಹಲಿಯ ಲಾಕ್‌ಡೌನ್ ಯಶಸ್ವಿ, ಕೋವಿಡ್ ಪ್ರಕರಣಗಳಲ್ಲಿ ಇಳಿಕೆ” ಸಿಎಂ ಕೇಜ್ರಿವಾಲ್

ದೆಹಲಿಯ ಲಾಕ್‌ಡೌನ್ ಯಶಸ್ವಿಯಾಗಿದ್ದು ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಂತಸ ವ್ಯಕ್ತಪಡಿಸಿದ್ದಾರೆ. ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್, “ದೆಹಲಿಯಲ್ಲಿ ಕೊರೊನಾವೈರಸ್ ಪ್ರಕರಣಗಳು

Read more

ಲಾಕ್ ಡೌನ್ ನಿಂದಾಗಿ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ!

ಲಾಕ್ ಡೌನ್ ನಿಂದಾಗಿ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ ಮಾಡಲು ಪೌರಾಡಳಿತ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಲ್ಲಿ ಲಾಕ್

Read more

ಬಾದೌನ್‌ನಲ್ಲಿ ಮುಸ್ಲಿಂ ಧರ್ಮಗುರುಗಳ ಅಂತ್ಯಕ್ರಿಯೆ : ಕೋವಿಡ್ ನಿಯಮ ಮೀರಿ ಸಾವಿರಾರು ಜನ ಭಾಗಿ!

ಉತ್ತರ ಪ್ರದೇಶದ ಬಾದೌನ್‌ನಲ್ಲಿ ಮುಸ್ಲಿಂ ಧರ್ಮಗುರುಗಳ ಅಂತ್ಯಕ್ರಿಯೆಗೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಜನ ಭಾಗಿಯಾಗಿದ್ದು ಎಫ್ಐಆರ್ ದಾಖಲಾಗಿದೆ. ಪಾದ್ರಿ ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್

Read more

ಬಿಹಾರದ ಬಕ್ಸಾರ್ ನಂತರ ಯುಪಿ ಗಾಜಿಪುರದ ಗಂಗಾ ನದಿಯಲ್ಲಿ ತೇಲಿದ ಶವಗಳು!

ಬಿಹಾರದ ಬಕ್ಸಾರ್ ನಂತರ ಯುಪಿಯ ಗಾಜಿಪುರದ ಗಂಗಾದಲ್ಲಿ ಶವಗಳು ತೇಲುತ್ತಿವೆ. ಬಿಹಾರದ ಬಕ್ಸಾರ್ ಜಿಲ್ಲೆಯ ಚೌಸಾ ಬ್ಲಾಕ್‌ನಲ್ಲಿರುವ ಗಂಗಾ ತೀರದಲ್ಲಿ ಸೋಮವಾರ ಉಬ್ಬಿದ ಮತ್ತು ಕೊಳೆತ ದೇಹಗಳು

Read more

ಬಂಗಾಳದ ಎಲ್ಲ 77 ಬಿಜೆಪಿ ಶಾಸಕರಿಗೆ ಕೇಂದ್ರೀಯ ಭದ್ರತಾ ಪಡೆಗಳ ರಕ್ಷಣೆ!

ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಚುನಾಯಿತರಾದ 77 ಬಿಜೆಪಿ ಶಾಸಕರಿಗೆ ಸಂಭಾವ್ಯ ಬೆದರಿಕೆಯ ದೃಷ್ಟಿಯಿಂದ ಕೇಂದ್ರೀಯ ಭದ್ರತಾ ಪಡೆಗಳ ರಕ್ಷಣೆಯನ್ನು ಒದಗಿಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

Read more
Verified by MonsterInsights