ರಾಜ್ಯದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ 2021ರ ಸಿಇಟಿ ಪರೀಕ್ಷೆ ಮುಂದೂಡಿಕೆ!

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ 2021ರ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುವುದನ್ನು ಪರಿಗಣಿಸಿ ದಿನಾಂಕ 7-7-2021 ಮತ್ತು 8-7-2021ರಂದು ನಡೆಸಲು ನಿಗದಿಪಡಿಸಿದ್ದ 2021ನೇ ಸಾಲಿನ ಸಾಮಾನ್ಯ ಪ್ರವೇಶ್ ಪರೀಕ್ಷೆಯನ್ನು ಮತ್ತು 9-7-2021 ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಇಂತಿದೆ:

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights