ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಿಸಿ…!

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಈ ತಿಂಗಳಲ್ಲಿ ಇದುವರೆಗೆ 10 ನೇ ಬಾರಿ ದರವನ್ನು ಹೆಚ್ಚಿಸಲಾಗಿದೆ. ದೆಹಲಿಯ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 92.85

Read more

‘ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದ’- ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ

ಕೋವಿಡ್ ಹಿನ್ನೆಲೆಯಲ್ಲಿ ಅನಾಥವಾದ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ದವಾಗಿದ್ದು ಬಾಧಿತ ಮಕ್ಕಳ ವಸತಿಗಾಗಿ ರೆಸಿಡೆನ್ಸಿಯಲ್ ಶಾಲೆ ಮೀಸಲಿಡಲಾಗುತ್ತದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ ಮಾಡಿದ್ದಾರೆ.

Read more

ಟೌಕ್ಟೇ ಚಂಡಮಾರುತದಿಂದಾಗಿ ಕಚೇರಿಗೆ ಹಾನಿ : ತಮ್ಮ ವಾರ್ಡ್ರೋಬ್‌ನಿಂದ ಸಿಬ್ಬಂದಿಗೆ ಬಟ್ಟೆ ಕೊಟ್ಟ ಬಿಗ್ ಬಿ!

ಟೌಕ್ಟೇ ಚಂಡಮಾರುತದಿಂದಾಗಿ ಅಮಿತಾಬ್ ಬಚ್ಚನ್ ಅವರ ಕಚೇರಿ ಹಾನಿಗೊಳಗಾಗಿದ್ದು ತಮ್ಮ ಸ್ವಂತ ವಾರ್ಡ್ರೋಬ್‌ನಿಂದ ಸಿಬ್ಬಂದಿಗೆ ಬಟ್ಟೆಗಳನ್ನು ನೀಡಿದ್ದಾರೆ. ತೌಕ್ಟೇ ಚಂಡಮಾರುತದಿಂದಾಗಿ ಮೇ 17 ರಂದು ಮುಂಬೈ ನಗರ

Read more

ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಚಮನ್ ಲಾಲ್ ಗುಪ್ತಾ ನಿಧನ!

ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಮನ್ ಲಾಲ್ ಗುಪ್ತಾ ಅವರು ಮಂಗಳವಾರ ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ

Read more

ಕುಸ್ತಿ ಚಾಂಪಿಯನ್‌ ಕೊಲೆ ಪ್ರಕರಣ: ಆರೋಪಿ ಸುಳಿವು ಕೊಟ್ಟವರಿಗೆ 01 ಲಕ್ಷ ಬಹುಮಾನ!

ಕುಸ್ತಿ ಚಾಂಪಿಯನ್‌ ಸಾಗರ್ ರಾಣಾ ಅವರ ಕೊಲೆ ಪ್ರಕರಣದ ಆರೋಪಿ ಕುಸ್ತಿಪಟು ಸುಶೀಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಸುಳಿವು ನೀಡಿದವರಿಗೆ 1 ಲಕ್ಷ ರುಪಾಯಿ ಬಹುಮಾನ

Read more

ಲಾಕ್‌ಡೌನ್‌ ವಿಸ್ತರಿಸುವುದಾದರೆ ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ: ಹೆಚ್‌ಡಿ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ.

Read more

ಬಿಜೆಪಿ-ಕಾಂಗ್ರೆಸ್‌ ಸಮರ: ಯುವ ಕಾಂಗ್ರೆಸ್‌ ಅಧ್ಯಕ್ಷನ ವಿರುದ್ದ ದೂರು ದಾಖಲು!

ಕೊರೊನಾ ನಿರ್ವಹಣೆಯ ವಿಚಾರದ ಬಗ್ಗೆ ಕಾಂಗ್ರೆಸ್‌, ಬಿಜೆಪಿ ವಾಕ್ಸಮಕ್ಕಿಳಿದಿದ್ದು, ಇರಡೂ ಪಕ್ಷಗಳ ನಡುವಿನ ಸಮರ ಇದೀಗ ದೂರು ನೀಡುವ ಹಂತಕ್ಕೆ ಬಂದು ನಿಂತಿದೆ. ಯುವ ಕಾಂಗ್ರೆಸ್ ಅಧ್ಯಕ್ಷ

Read more

ರಾಜ್ಯದಲ್ಲಿ ಕೊರೊನಾ 3ನೇ ಅಲೆ ಭೀತಿ: ಲಾಕ್‌ಡೌನ್‌ ವಿಸ್ತರಣ? ಯಡಿಯೂರಪ್ಪ ಹೇಳಿದ್ದೇನು?

ಕೊರೊನಾ 2ನೇ ಅಲೆಯಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಸಾವಿರಾರು ಜನರು ಆಕ್ಸಿಜನ್‌ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿರುವಾಗಲೇ 3ನೇ ಅಲೆಯ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ

Read more

ಮದುವೆಯಾಗಿ ಕೆಲವೇ ದಿನಗಳಲ್ಲಿ ಹೋಟೆಲ್ನ ಐದನೇ ಮಹಡಿಯಿಂದ ಬಿದ್ದು ಬ್ರೆಜಿಲ್ ಗಾಯಕ ಸಾವು!

ಮದುವೆಯಾಗಿ ಕೆಲವೇ ದಿನಗಳಲ್ಲಿ ಹೋಟೆಲ್ನ ಐದನೇ ಮಹಡಿಯಿಂದ ಬಿದ್ದು ಬ್ರೆಜಿಲ್ ಗಾಯಕ ಸಾವನ್ನಪ್ಪಿದ್ದಾರೆ. ಮೇ 16 ರಂದು ಬ್ರೆಜಿಲ್‌ನ ರಿಯೊ ಡಿ ಜನೈರೊ ಹೋಟೆಲ್‌ನ ಐದನೇ ಮಹಡಿಯಿಂದ

Read more

ನಾರದ ಪ್ರಕರಣ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಧನ ಏಕಿಲ್ಲ: ಪತ್ರಕರ್ತ ಪ್ರಶ್ನೆ

ನಾರದ ಪ್ರಕರಣವೆಂದು ಹೆಸರು ಪಡೆದಿರುವ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ, ವಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ಏಕೆ ಬಂಧಿಸಿಲ್ಲ ಎಂದು ಪತ್ರಕರ್ತ

Read more
Verified by MonsterInsights