ಜೈಲಿಗೆ ಹೋಗಿ ಬಂದವರನ್ನು ರಾಜಾಹುಲಿ ಎನ್ನಬೇಡಿ: ಯತ್ನಾಳ್‌

ಜೈಲಿಗೆ ಹೋಗಿ ಬಂದವರನ್ನು ರಾಜಹುಲಿ ಎಂದು ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಎಂದು ಲಿಸ್ಟ್‌ ತೆಗೆಯಿರಿ. ಹಾಲಿ ಸಿಎಂ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌

Read more

ಕನ್ನಡದಲ್ಲಿರುವ ಗ್ರಾಮಗಳ ಹೆಸರನ್ನು ಮಲೆಯಾಳಂಗೆ ಬದಲಾಯಿಸುವ ಉದ್ದೇಶ ಸರ್ಕಾರಕ್ಕಿಲ್ಲ: ಪಿಣರಾಯಿ ವಿಜಯನ್‌ ಸ್ಪಷ್ಟನೆ

ಕರ್ನಾಟಕದ ಗಡಿಯಲ್ಲಿರುವ ಕೇರಳದ ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾವಣೆ ಮಾಡಲಾಗುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ಬಗ್ಗೆ ಕರ್ನಾಟಕದ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿ,

Read more

ಲಕ್ಷದ್ವೀಪ: ಪ್ರಫುಲ್‌ ಪಟೇಲ್‌ಗೆ ಹಿನ್ನಡೆ; ಕರಾವಳಿ ಮನೆಗಳನ್ನು ದ್ವಂಸಗೊಳಿಸಂತೆ ಹೈಕೋರ್ಟ್‌ ತಡೆ!

ಲಕ್ಷದ್ವೀಪದ ಸಮುದ್ರ ತೀರದಲ್ಲಿರುವ ಮನೆಗಳನ್ನು ನೆಲಸಮಗೊಳಿಸಲು ಲಕ್ಷದ್ವೀಪ ಆಡಳಿತಾಧಿಕಾರಿ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ ನೀಡಿದೆ. ಮುಂದಿನ ಆದೇಶದವರೆಗೂ ದ್ವೀಪದ ಕರಾವಳಿಯಲ್ಲಿನ ಮನೆಗಳನ್ನು ತೆರವುಗೊಳಿಸಬಾರದು ಎಂದು

Read more

JDS ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್‌ಗೆ ಸೇರುತ್ತಾರೆ?; ಜಿಟಿಡಿ ಹೇಳಿದ್ದೇನು?

ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಮತ್ತೆ ಕಾಂಗ್ರೆಸ್‌ ಮರಳಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಟಿ ದೇವೇಗೌಡ ಅವರು “ಸದ್ಯಕ್ಕೆ

Read more

ಹಿರಿಯ ನಟ ನಾಸೀರುದ್ದೀನ್​ ಶಾ ಅವರಿಗೆ ನ್ಯುಮೋನಿಯಾ; ಆಸ್ಪತ್ರೆಗೆ ದಾಖಲು

ಹಿರಿಯ ನಟ ನಾಸೀರುದ್ದೀನ್​ ಶಾ ಅವರ ಶ್ವಾಸಕೋಶದಲ್ಲಿ ನ್ಯುಮೋನಿಯಾ ಸಮಸ್ಯೆ ಕಾಣಿಸಿಕೊಂಡಿದ್ದು, ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು

Read more

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪ್ರಿಯಾಂಕ ಗಾಂಧಿಯನ್ನು ಭೇಟಿ ಮಾಡಿದ ನವಜೋತ್ ಸಿಧು!

2022ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಚುನಾವಣೆಗೂ ಮುನ್ನ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌

Read more

ಯುಎಪಿಎ ಆರೋಪ ಖುಲಾಸೆ; 12 ವರ್ಷಗಳ ಬಳಿಕ ಜೈಲಿಂದ ಬಿಡುಗಡೆಯಾದ ನಿರಪರಾಧಿ!

ಭಯೋತ್ಪಾದನೆ ಪ್ರಕರಣದ ಆರೋಪ ಹೊತ್ತು ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ 12 ವರ್ಷಗಳ

Read more

50,000 ರೂ ಪಡೆದು, ಆರೋಪಿಗಳಿಗೆ ಶೂನಿಂದ ಹೊಡೆದು ಪ್ರಕರಣ ಇತ್ಯರ್ಥ ಮಾಡಿಕೊಳ್ಳಿ: ಅತ್ಯಾಚಾರ ಸಂತ್ರಸ್ತೆಗೆ ಪಂಚಾಯತ್‌ ಸೂಚನೆ!

ಅತ್ಯಾಚಾರ ಎಸಗಿದ್ದ ಆರೋಪಿಯಿಂದ 50,000 ರೂ ಪಡೆದು, ಆತನ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿಯು ಅತ್ಯಾಚಾರ ಸಂತ್ರಸ್ತೆಗೆ ಹೇಳಿರುವ ವಿಲಕ್ಷಣ

Read more

6 ಜಿಲ್ಲೆಗಳು ನಕ್ಸಲ್‌ ಮುಕ್ತವಾಗಿವೆ: ಬಿಹಾರ ಗೃಹ ಸಚಿವಾಲಯ

ಬಿಹಾರದ ಗೃಹ ಸಚಿವಾಲಯವು ಮಾವೋವಾದಿಗಳಿದ್ದಾರೆ ಎಂದು ಹೇಳಲಾಗಿದ್ದ ಬಿಹಾರದ 16 ಜಿಲ್ಲೆಗಳಲ್ಲಿ ಆರು ಜಿಲ್ಲೆಗಳನ್ನು ನಕ್ಸಲ್ ಮುಕ್ತವಾಗಿವೆ ಎಂದು ಘೋಷಿಸಿದೆ. ಈಗ ರಾಜ್ಯದಲ್ಲಿ ಕಾನೂನುಬಾಹಿರ ಸಿಪಿಐ (ಮಾವೋವಾದಿ)

Read more

ಬಟ್ಟೆ ತೊಳೆಯಲು ನದಿಗೆ ತೆರಳಿದ ನಾಲ್ವರು ಸಹೋದರರ ದಾರುಣ ಸಾವು!

ಬಟ್ಟೆ ಹಾಗೂ ಹಾಸಿಗೆಗಳನ್ನು ತೊಳೆಯಲು ಕೃಷ್ಣಾ ನದಿಗೆ ತೆರಳಿದ್ದ ನಾಲ್ವರು ಸಹೋದರರು ನದಿಗೆ ಜಾರಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳದಲ್ಲಿ ನಡೆದಿದೆ. ಹಲ್ಯಾಳ ಗ್ರಾಮದ

Read more