ವಾರಣಾಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು : 6 ಮಂದಿಗೆ ಗಾಯ!

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮಂಗಳವಾರ ಮುಂಜಾನೆ ಹಳೆಯ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ.

ಈ ಕಟ್ಟಡವು ಕಾಶಿ ವಿಶ್ವನಾಥ ಧಾಮದ ಸಮೀಪದಲ್ಲಿತ್ತು. ಶಿಥಿಲಗೊಂಡ ಕಟ್ಟಡದಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದ ವಲಸೆ ಕಾರ್ಮಿಕರು ವಾಸವಾಗಿದ್ದರು.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Spread the love

Leave a Reply

Your email address will not be published. Required fields are marked *