CAA ವಿರೋಧಿ ಹೋರಾಟ; ಶಾಸಕ, ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಹೋರಾಟಗಾರ, ಅಸ್ಸಾಂ ಶಾಸಕ ಅಖಿಲ್ ಗೊಗೊಯ್‌‌ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ

Read more

ಕುರ್ಚಿ ಉಳಿಸಿಕೊಳ್ಳಲು ಮೋದಿ ಓಲೈಕೆಗಿಳಿದ ಬಿಎಸ್‌ವೈ; ಹರಿಯಿತು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ಹಣ: ಎಎಪಿ ಆರೋಪ

ಅಲುಗಾಡುತ್ತಿರುವ ತಮ್ಮ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೋದಿ ಅವರನ್ನು ಓಲೈಕೆ ಮಾಡಲು ಇಳಿದಿದ್ದಾರೆ. ಇದಕ್ಕಾಗಿ ಹಿಂದಿ ಪತ್ರಕೆಯಗಳಲ್ಲಿ ಜಾಹೀರಾತು ನೀಡಲು ಕೋಟ್ಯಾಂತರ ರೂ.

Read more

2022ರ ಯುಪಿ ಚುನಾವಣೆ: ‘ಹಿಂದೂತ್ವ ಐಕಾನ್’ ಯಾರು – ಮೋದಿ ಅಥವಾ ಯೋಗಿ?

ಮುಂದಿನ ವರ್ಷದ ನಿರ್ಣಾಯಕ ಚುನಾವಣೆಗಳಲ್ಲಿ ಒಂದಾಗಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಬಗ್ಗೆ ಆರ್‌ಎಸ್‌ಎಸ್‌ ಕಾಳಜಿವಹಿಸುತ್ತಿದೆ. ಇತ್ತೀಚೆಗೆ ನೇಮಕಗೊಂಡ ಎರಡನೇ ದಂಡನಾಯಕ ದತ್ತಾತ್ರೇಯ ಹೊಸಬಲೆ

Read more

ಮಹಾರಾಷ್ಟ್ರ: ಸೇನಾ ಮತ್ತು ಕಾಂಗ್ರೆಸ್ ನಡುವಿನ ಬಿರುಕು ಏನನ್ನು ಸೂಚಿಸುತ್ತಿದೆ?

“ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು. ” “ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ.” ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿನ ಬಿಕ್ಕಟ್ಟು/ ಭಿನ್ನಾಭಿಪ್ರಾಯದ ಬಗ್ಗೆ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಆದಾಗ್ಯೂ,

Read more

ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ; ಮೂವರು ಮಕ್ಕಳಿಗೆ ಬಹುಮಾನ ಘೋಷಣೆ!

ಕೋವಿಡ್ ಲಸಿಕೆ‌ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್‌ ಪಕ್ಷವು ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ ಆರಂಭಿಸಿದೆ. ಮಕ್ಕಳನ್ನು ಕೇಂದ್ರೀಕರಿಸಿ ಆರಂಭಿಸಿರುವ ಈ ಅಭಿಯಾನದಲ್ಲಿ ಮಕ್ಕಳು ಜನರಿಗೆ ವ್ಯಾಕ್ಸಿನ್‌

Read more

ಜಾತಿ ಸಮಸ್ಯೆ ಬಗ್ಗೆ ಮಾತನಾಡಬಾರದೇ? ಎಲ್ಲವೂ ಸರಿ ಇದೆ ಎಂಬ ಭ್ರಮೆಯಲ್ಲಿ ಬದುಕಬೇಕೇ?: ನೀನಾಸಂ ಸತೀಶ್‌

ಇಲ್ಲಿರುವ ಜಾತಿ ಸಮಸ್ಯೆಗಳ ಬಗ್ಗೆ ಮಾತನಾಡಬಾರದೇ..? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೇ..? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..?

Read more

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ: ಅಧಿಕಾರಿಗಳ ಆಡಿಯೋ ವೈರಲ್; ಲೂಟಿಗಿಳಿದ ಬಿಜೆಪಿ!?

ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ

Read more

ಏನಿದು ಗ್ರೀನ್‌ ಫಂಗಸ್; ಇದರ ಲಕ್ಷಣಗಳೇನು? ಇದರಿಂದಾಗುವ ಸಮಸ್ಯೆಗಳೇನು? ಡೀಟೇಲ್ಸ್‌

ಕೊರೊನಾ ಎರಡನೇ ಅಲೆಯ ಆಕ್ರಮಣದ ಜೊತೆಗೆ ಕಪ್ಪು, ಬಿಳಿ, ಹಳದಿ ಶಿಲೀಂಧ್ರ (ಫಂಗಸ್‌)ಗಳು ಕಾಣಿಸಿಕೊಂಡಿವೆ. ಇದರಿಂದಾಗಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಇವುಗಳ ಜೊತೆಗೆ ಹೊಸದಾಗಿ

Read more

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ: ಮಿಜೋರಾಂ ಸಚಿವ ಘೋಷಣೆ!

ದಿನ ಕಳೆದಂತೆ ದೇಶದ ಜನಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಸರ್ಕಾರಗಳು ಹಲವು ರೀತಿಯ ಯೋಜನೆಗಳ ಮೂಲಕ ಜನಸಂಖ್ಯೆ ನಿಯಂತ್ರಣಕ್ಕೆ ಯತ್ನಿಸುತ್ತಿವೆ. ಈ ನಡುವೆ, ತನ್ನ ಕ್ಷೇತ್ರದಲ್ಲಿ ಅತಿ

Read more

ನೈಸ್‌ ವಿರುದ್ಧ ಆರೋಪಿಸಿದ್ದಕ್ಕೆ ದೇವೇಗೌಡರಿಗೆ 2 ಕೋಟಿ ದಂಡ!; ಮತ್ತೆ ಆರೋಪ ಮಾಡದಂತೆ ಎಚ್ಚರಿಕೆ!

ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ದೇವೇಗೌಡರು ತಾವು

Read more
Verified by MonsterInsights