ಎಮ್ಮೆ ಖರೀದಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಥಳಿಸಿ ಹತ್ಯೆಗೈದ ಗುಂಪು; ಗೋರಕ್ಷಕರಿಂದ ಕೃತ್ಯ ಎಂದು ಸ್ಥಳೀಯರ ಆರೋಪ!

ಎಮ್ಮೆ ಖರೀದಿಸಿ ಮನೆಗೆ ಮರಳುತ್ತಿದ್ದ 24 ವರ್ಷದ ಯುವಕನನ್ನು ಗೋರಕ್ಷರ ಗುಂಪೊಂದು ಅಮಾನವೀಕವಾಗಿ ಥಳಿಸಿ, ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಥಾನಾಮಂಡಿ ಪ್ರದೇಶದಲ್ಲಿ

Read more

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂಟರ್ನೆಟ್ ಬಂದ್ ಆಗುವ ಸಾಧ್ಯತೆ: ಅಧ್ಯಯನ ವರದಿ

ಬಿಜೆಪಿಯೇತರ ಆಡಳಿತದ ರಾಜ್ಯಗಳಿಗಿಂತ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂಟರ್ನೆಟ್ ಬಂದ್ ಮಾಡುವ ಸಾಧ್ಯತೆಗಳು ಶೇ.250ರಷ್ಟು ಹೆಚ್ಚಾಗಿದೆ ಎಂದು ಆಮ್‍ಸ್ಟೆರ್ಡಾಂ ವಿವಿಯ ಕ್ರಿಸ್ ರುಯಿಗ್ರೊಕ್ ಅವರು ನಡೆಸಿದ ವಿಶ್ಲೇಷಣೆಯಿಂದ

Read more

ಅಧಿಕಾರವೇ ಇಲ್ಲದೇ ಸಿಎಂ ಸ್ಥಾನಕ್ಕೆ ಕಚ್ಚಾಟ; ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಬುಲಾವ್?!

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರವಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾರಿ ಇವೆ. ಇಂತಹ ಸಂದರ್ಭದಲ್ಲಿಯೂ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎಂದು ಕಿತ್ತಾಟ ನಡೆಯುತ್ತಿದೆ.

Read more

ರಾಜ್ಯಕ್ಕೂ ಬಂತು ಡೆಲ್ಟಾ ಪ್ಲಸ್‌; ಮೈಸೂರಿನ ರೋಗಿಯಲ್ಲಿ ರೂಪಾಂತರಿ ವೈರಸ್‌ ಪತ್ತೆ!

ದೇಶವು ಕೊರೊನಾ 2ನೇ ಅಲೆಗೆ ತುತ್ತಾಗಿ, ಈಗಷ್ಟೇ ಸುಧಾರಿಸಿಕೊಳ್ಳುತ್ತಿದೆ. ಈ ನಡುವೆ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡಿದ್ದು, ದೇಶದಲ್ಲಿ ಇದೂವರೆಗೂ 42 ಜನರಲ್ಲಿ ಈ ವೈರಸ್‌

Read more

ಜಾರಕಿಹೊಳಿ ಸಿಡಿ ಪ್ರಕರಣ: ಸಂತ್ರಸ್ತೆ ಯುವತಿಗೆ ಎದುರಾಯ್ತು ಬಂಧನ ಭೀತಿ!

ರಾಜ್ಯದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಟಿ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ರಮೇಶ್‌ ಜಾರಕಿಹೊಳಿ ವಿರುದ್ದ ಅತ್ಯಾಚಾರದ ದೂರು ನೀಡಿರುವ ಸಿಡಿ ಸಂತ್ರಸ್ತೆ ಯುವತಿಗೆ

Read more

ಯೋಗ ದಿನ 88 ಲಕ್ಷ ಡೋಸ್‌, ಮಂಗಳವಾರ 54 ಲಕ್ಷ -ಭಾನುವಾರ 69 ಸಾವಿರ; ಇದು ಮೋದಿ ಸರ್ಕಾರ ಬೂಟಾಟಿಕೆ?

ಯೋಗ ದಿನದ ಭಾಗವಾಗಿ ಭಾರತದಲ್ಲಿ ಜೂನ್‌ 21ರಿಂದ ಲಸಿಕೆ ಅಭಿಯಾನವನ್ನು ತೀವ್ರಗತಿಯಲ್ಲಿ ಮಾಡಲಾಗುವುದು. ಕೊರೊನಾ ವಿರುದ್ದ ಹೋರಾಟಕ್ಕೆ ಈ ಮೂಲಕ ವ್ಯಾಕ್ಸಿನೇಷನ್‌ ಪ್ರಕ್ರಿಯೆ ವ್ಯಾಪಕವಾಗಿ ನಡೆಯಲಿದೆ ಎಂದು

Read more

ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ರೈತ ಮಹಿಳೆ ಸುಮಂಗಲಮ್ಮ ವಿಧಿವಶ!

ಕೃಷಿ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಚಿತ್ರದುರ್ಗ ಮೂಲಕ ರೈತ ಮಹಿಳೆ ಎಸ್.ವಿ.ಸುಮಂಗಲಮ್ಮ ಅವರು ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಸುಮಂಗಲಮ್ಮ

Read more

ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ವಶಪಡಿಸಿಕೊಂಡ 9,371 ಕೋಟಿ ರೂ. ಆಸ್ತಿ ಬ್ಯಾಂಕುಗಳಿಗೆ ವರ್ಗ: ಇಡಿ

ಪರಾರಿಯಾದ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 9,371.17 ಕೋಟಿ ರೂ.ಗಳ

Read more

ಬಿಗ್‌ಬಾಸ್‌ 2ನೇ ಇನ್ನಿಂಗ್ಸ್‌: ಹಲವು ಕುತೂಹಲಗಳನ್ನು ಹುಟ್ಟು ಹಾಕಿದೆ ಇಂದಿನ ಎಪಿಸೋಡ್!

ಬಿಗ್‌ಬಾಸ್‌ನ ಯಾವ ಆವೃತ್ತಿಯಲ್ಲಿಯೂ ಇಲ್ಲದ ಸೆಕೆಂಡ್ ಇನ್ನಿಂಗ್ಸ್ ಈ ಬಾರಿಯ ಬಿಗ್‌ಬಾಸ್‌ನಲ್ಲಿ ನಡೆಯುತ್ತಿದೆ. ಕೊರೊನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡ ಕಾರಣಕ್ಕಾಗಿ ಲಾಕ್‌ಡೌನ್‌ ಜಾರಿಯಾದ ನಂತರ

Read more

ತಪ್ಪು ಮಾಡಿದ್ದೇವೆಂದು ತಲೆ ಬೋಳಿಸಿಕೊಂಡು, ಬಿಜೆಪಿ ತೊರೆದು ಟಿಎಂಸಿ ಸೇರಿದ 200 ಕಾರ್ಯಕರ್ತರು!

ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಹೂಗ್ಲಿ ಜಿಲ್ಲೆಯ ಸುಮಾರು 200 ಕಾರ್ಯಕರ್ತರು, ಚುನಾವಣೆಯ ನಂತರ ಮತ್ತೆ ಬಿಜೆಪಿಗೆ ಕೈಕೊಟ್ಟು ಟಿಎಂಸಿಗೆ ಹಿಂದಿರುಗಿದ್ದಾರೆ.

Read more