ಗಂಗಾ ನದಿಯಲ್ಲಿ ಹೆಚ್ಚಿತು ನೀರಿನ ಮಟ್ಟ; ಮತ್ತೆ ತೇಲುತ್ತಿವೆ ಶವಗಳು!

ಗಂಗಾ ನದಿಯ ದಡದಲ್ಲಿನ ಮರಳಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ಹೂತು ಉತ್ತರ ಪ್ರದೇಶ ಸುದ್ದಿಯಾಗಿತ್ತು. ಇದೀಗ, ಅದೇ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.

Read more

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ನಿರ್ಧರಿಸಿದ್ದು ಸತ್ಯ: ರಮೇಶ್‌ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ಸತ್ಯ. ಮನನೊಂದು ಆ ನಿರ್ಧಾರ ಮಾಡಿದ್ದೆ. ಆದರೆ, ಕೆಲವು ಹಿರಿಯರ ಸಲಹೆಯ ಮೇರೆಗೆ ನಾನು ನಿರ್ಧಾರ ಬದಲಿಸಿದ್ದೇನೆ ಎಂದು ರಮೇಶ್

Read more

ಸಿದ್ದರಾಮಯ್ಯಗೆ ಕ್ಷೇತ್ರ ಹುಡುವ ಪರಿಸ್ಥಿತಿ; ಮಾಜಿ ಸಿಎಂಗೆ ಇಂತಹ ಸ್ಥಿತಿ ಬರಬಾರದಿತ್ತು; ವಿಶ್ವನಾಥ್‌ ವ್ಯಂಗ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕ್ಷೇತ್ರಕ್ಕಾಗಿ ಹುಡುಕಾಡುವ ಪರಿಸ್ಥಿತಿ ಬಂದಿದೆ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನಾಯಕತ್ವದಲ್ಲಿ

Read more

ದೇಶದ್ರೋಹ ಪ್ರಕರಣ: ನಿರ್ಮಾಪಕಿ ಅಯಿಷಾ ಸುಲ್ತಾನಗೆ ನಿರೀಕ್ಷಣಾ ಜಾಮೀನು!

ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹ ಪ್ರಕರಣವನ್ನು ಎದುರುಸುತ್ತಿರುವ ಲಕ್ಷದ್ವೀಪದ ಸಿನಿಮಾ ನಿರ್ಮಾಪಕಿ ಅಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ. ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ

Read more

ಬಿಹಾರದಲ್ಲಿ ಚಿರಾಗ್‌ಗೆ ತೇಜಸ್ವಿ ಗಾಳ: ಪಾಸ್ವಾನ್‌ ಮುಂದೆ RSS – ಅಂಬೇಡ್ಕರ್‌ ಆಯ್ಕೆ!

ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಬೀಸುತ್ತಿದೆ. ಇದರ ಲಾಭ ಪಡೆಯಲು ಮುಂದಾಗಿರುವ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಅವರು ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್‌ ಪಾಸ್ವಾನ್‌ ಅವರನ್ನು

Read more

ಜೆಡಿಯು ರಾಜ್ಯ ಸಮಿತಿಯಲ್ಲಿ ಮಹಿಳೆಯರಿಗೆ 33% ಸ್ಥಾನಗಳು; ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ಕೊಟ್ಟ ಮೊದಲ ರಾಜಕೀಯ ಪಕ್ಷ!

ಬಿಹಾರ ಆಡಳಿತಾರೂಢ ಜನತಾದಳ (ಯುನೈಟೆಡ್) ಪಕ್ಷವು ತನ್ನ ರಾಜ್ಯ ಸಮಿತಿಯಲ್ಲಿ 30%ಗೂ ಹೆಚ್ಚು ಸ್ಥಾನಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಈ ಮೂಲಕ ಉನ್ನತ ಸಮಿತಿಯಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು

Read more

ICC world cup: ಸೋಲುಂಡ ಭಾರತ ತಂಡವನ್ನು ‘ದಂಡುಪಾಳ್ಯದ ದಂಡಪಿಂಡಗಳು’ ಎಂದ ದಿಗ್ವಿಜಯ ನ್ಯೂಸ್‌? ಭಾರೀ ಆಕ್ರೋಶ

ಬುಧವಾರವಷ್ಟೇ ಅಂತ್ಯಗೊಂಡ 2021ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶ ಪಡೆದಿದ್ದ ಟೀಂ ಇಂಡಿಯಾ, ಪೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ದ ಸೋಲನುಭವಿಸಿ, ಟ್ರೋಫಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತ್ತು.

Read more

ರೋಹಿಣಿ ಸಿಂಧೂರಿ ಅವರದ್ದೇ ತಪ್ಪು? ಹಲವು ಪ್ರಶ್ನೆಗಳೊಂದಿಗೆ ಸಿಂಧೂರಿ ವಿರುದ್ದ ಗುಡಿಗಿದ IPS ಡಿ ರೂಪಾ!

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಸ್ಥಳೀಯ ಶಾಸಕ, ಸಂಸದರ ಕಿತ್ತಾಟ, ಸಿಂಧೂರಿ ಅವರ ವರ್ಗಾವಣೆಯೊಂದಿಗೆ ಅಂತ್ಯವಾದಂತೆ ಕಾಣಿಸುತ್ತಿದೆ. ಆದರೂ, ಸಿಂಧೂರಿ ವಿರುದ್ದ ಆಗಾಗ ಹೇಳಿಕೆಗಳು ಕೇಳಿಬರುತ್ತಿವೆ.

Read more