ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರು ಬದಲಿಸದಂತೆ ಕೇರಳ ಸರ್ಕಾರಕ್ಕೆ ಹೆಚ್‌ಡಿಕೆ ಮನವಿ!

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ.

Read more

ಮೋದಿ ನೇತೃತ್ವದ ಸಂಪುಟ ಪುನರ್‌ರಚನೆ; ಕರ್ನಾಟಕದಿಂದ ಯಾರಿಗೆ ಅವಕಾಶ? ಡೀಟೇಲ್ಸ್‌

ಪ್ರಧಾನಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಸಂಪುಟ ಪುನರ್‌ರಚನೆ ಯಾಗುತ್ತದೆ ಎಂದು ಹೇಳಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಮೋದಿಯವರ ವರ್ಚಸ್ಸು ಕುಸಿಯುತ್ತಿದ್ದು, ಕೊರೊನಾ ವೈಫಲ್ಯವನ್ನು ಕೆಲವರ ತಲೆಕಟ್ಟಿ ಮೋದಿಯವರ

Read more

ಎರಡು ಡೋಸ್ ವ್ಯಾಕ್ಸಿನ್ ಪಡೆದ ಬಳಿಕವೂ ಮಹಿಳೆಯಲ್ಲಿ ಕಾಣಿಸಿಕೊಂಡ ಡೆಲ್ಟಾ ಪ್ಲಸ್ ಸೋಂಕು..!

ದೇಶದಲ್ಲಿ ಕೊರೊನಾ 2ನೇ ಅಲೆ ತಗ್ಗುತ್ತಿದೆ. ಅದರೆ, ಇದೇ ಸಮಯದಲ್ಲಿ ಡೆಲ್ಟಾ ಪಸ್ಲ್‌ ರೂಪಾಂತರಿ ವೈರಸ್‌ ಜನರನ್ನು ಆತಂಕಕ್ಕೆ ಸಿಲುಕಿಸಿದೆ. ಈ ಮಧ್ಯೆ ಕೊರೊನಾ ವಿರುದ್ದ ನೀಡಲಾಗುತ್ತಿರುವ

Read more

ಬಿಜೆಪಿ ಸರ್ವಾಧಿಕಾರಿ ಧೋರಣೆ ಹೊಂದಿದೆ: BJP ತೊರೆದು AAP ಸೇರಿದ ಕೌನ್ಸಿಲರ್‌!

ಬಿಜೆಪಿಯ ಆಡಳಿತವು ಸರ್ವಾಧಿಕಾರಿ ಧೋರಣೆಯನ್ನು ತಳೆದಿದೆ ಎಂದು ಆರೋಪಿಸಿರುವ ದೆಹಲಿ ಪಾಲಿಕೆ ಕೌನ್ಸಿಲರ್‌ ಒಬ್ಬರು ಬಿಜೆಪಿ ತೊರೆದು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಿಸಾನ್ ಮೋರ್ಚಾದ

Read more

ಜನರ ಆಕ್ರೋಶ ಕಂಡು ಬಿಜೆಪಿಯವರಿಗೆ ಭಯ ಬಂದಿದೆ: ಡಿ.ಕೆ. ಶಿವಕುಮಾರ್

ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು

Read more

7 ರಾಜ್ಯ ಚುನಾವಣೆ: ಅಷ್ಟೂ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಅಸ್ತವ್ಯಸ್ತ – ಹೈಕಮಾಂಡ್‌ ದಿಗ್ಭ್ರಮೆ!; ಡೀಟೇಲ್ಸ್‌

ಕಾಂಗ್ರೆಸ್ ನಾಯಕತ್ವವು ಪಂಜಾಬ್‌ನಲ್ಲಿ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇಲ್ಲಿ ಮಾತ್ರವಲ್ಲದೆ, 2022 ರಲ್ಲಿ ಚುನಾವಣೆ ನಡೆಯಲಿರುವ ಬಹುಪಾಲು ರಾಜ್ಯಗಳಲ್ಲಿ ಪಕ್ಷಕ್ಕೆ ತೊಡಕು ಉಂಟಾಗುತ್ತಿದೆ. ಪಕ್ಷವು ಅಧಿಕಾರಕ್ಕೆ ಬರಲು ಅವಕಾಶವಿರುವ

Read more

ಬಾಂಗ್ಲಾದೇಶದ ಪ್ರಜೆಗಳಿಗೆ ವಾಸ್ತವ್ಯ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್‌ ಬಂಧನ!

ಬಾಂಗ್ಲಾದೇಶದ ಪ್ರಜೆಗಳಿಗೆ ವಾಸ್ತವ್ಯ ಪ್ರಮಾಣಪತ್ರಗಳನ್ನು ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ರನ್ನು ಬಂಧಿಸಲಾಗಿದೆ. ಇದು ಮತದಾರರ ಗುರುತಿನ ಚೀಟಿ ಮತ್ತು ಇತರ

Read more

ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ಶಾಕ್‌ ಕೊಟ್ಟ ಬಿಡಿಎ; ಆಸ್ತಿ ತೆರಿಗೆ ಶೇ.286 ರಷ್ಟು ಹೆಚ್ಚಳ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಘಾತ ನೀಡಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆಯನ್ನು ಬಿಡಿಎ ಇದೀಗ ಶೇ.286 ರಷ್ಟು ಏರಿಸಿದೆ. ಈ ನಿಯಮ

Read more

ಉತ್ತರ ಪ್ರದೇಶದಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ; ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ: ಮಾಯಾವತಿ

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆಗಳಲ್ಲಿ BSP ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಬಹುಜನ ಸಮಾನವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಹೇಳಿದ್ದಾರೆ.

Read more

ರಾಜ್ಯ BJPಯಲ್ಲಿ ನಾಯಕತ್ವ ಬದಲಾವಣೆ ಫಿಕ್ಸ್‌!; ಬಿಎಸ್‌ವೈ ಮುಂದಿವೆ ಎರಡು ಆಯ್ಕೆಗಳು!?

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತಣ್ಣಗಾಗಿರುವಂತೆ ಕಾಣುತ್ತಿದ್ದರೂ, ತೆರೆಮರೆಯಲ್ಲಿ ನಾಯಕತ್ವ ಬದಲಾವಣೆಯ ಕಸರತ್ತು ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಅಲ್ಲದೆ, ಸಿಎಂ ಯಡಿಯೂರಪ್ಪ

Read more