ಬೊಮ್ಮಾಯಿ ಸಂಪುಟದಲ್ಲಿ 29 ಶಾಸಕರಿಗೆ ಮಂತ್ರಿಗಿರಿ : ಇಂದೇ ಪ್ರಮಾಣವಚನ ಸ್ವೀಕಾರ..!

ಬೊಮ್ಮಾಯಿ ಸಂಪುಟದಲ್ಲಿ 29 ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದ್ದು ಇಂದೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ನಗರದ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ ಹೀಗಿದೆ..

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿ.ಸಿ. ಪಾಟೀಲ್ – ಹಿರೇಕೆರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಉಮೇಶ್ ಕತ್ತಿ- ಹುಕ್ಕೇರಿ

6.ಎಸ್.ಟಿ.ಸೋಮಶೇಖರ್- ಯಶವಂತಪುರ

7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

8.ಬೈರತಿ‌ ಬಸವರಾಜ – ಕೆ ಆರ್ ಪುರಂ

9.ಮುರುಗೇಶ್ ನಿರಾಣಿ – ಬಿಳಿಗಿ

10.ಶಿವರಾಂ ಹೆಬ್ಬಾರ್- ಯಲ್ಲಾಪುರ

11.ಶಶಿಕಲಾ ಜೊಲ್ಲೆ- ನಿಪ್ಪಾಣಿ

12.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

13.ಸುನೀಲ್ ಕುಮಾರ್ – ಕಾರ್ಕಳ

14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

15.ಗೋವಿಂದ ಕಾರಜೋಳ-ಮುಧೋಳ

16.ಮುನಿರತ್ನ- ಆರ್ ಆರ್ ನಗರ

17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

20.ಹಾಲಪ್ಪ ಆಚಾರ್ – ಯಲ್ಬುರ್ಗ

21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

23.ಪ್ರಭು ಚೌವ್ಹಾಣ್ – ಔರಾದ್

24.ವಿ ಸೋಮಣ್ಣ – ಗೋವಿಂದ್ ರಾಜನಗರ

25.ಎಸ್ ಅಂಗಾರ-ಸುಳ್ಯ

26.ಆನಂದ್ ಸಿಂಗ್ – ಹೊಸಪೇಟೆ

27.ಸಿ ಸಿ‌ ಪಾಟೀಲ್ – ನರಗುಂದ

28.ಬಿಸಿ ನಾಗೇಶ್ – ತಿಪಟೂರು

29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights