ವಂದನಾ ಕಟಾರಿಯಗೆ ಜಾತಿನಿಂದನೆ: ಜಾತಿಗ್ರಸ್ತ ಮನಸ್ಥಿತಿಯ ಯುವಕರಿಗೊಂದು ಪ್ರಶ್ನೆ..

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ

Read more

‘ಜಮೀರ್ ಜತೆ ನನ್ನ ಅನುಭವ ಖಾಸಗಿಯಾಗಿ ಹಂಚಿಕೊಳ್ಳಲು ಸಿದ್ಧ’ – ಡಿಕೆ ಶಿವಕುಮಾರ್

ಜಮೀರ್ ಅವರ ಜತೆ ನನ್ನ ಅನುಭವವನ್ನು ಖಾಸಗಿಯಾಗಿ ಹಂಚಿಕೊಳ್ಳಲು ಸಿದ್ಧನಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ

Read more

ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಮುಖಸ್ಥ ಸ್ಥಾನಕ್ಕೆ ಅರ್ಜಿ ಆಹ್ವಾನ..!

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಮುಖಸ್ಥ ಸ್ಥಾನಕ್ಕೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಆ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್​ ಇದ್ದು, ಮತ್ತೆ ಅರ್ಜಿ ಸಲ್ಲಿಸಬಹುದು ಎನ್ನಲಾಗುತ್ತಿದೆ.

Read more

‘ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ’: ಬಿಜೆಪಿ ವಿರುದ್ಧ ಡಿಕೆಶಿ ಗರಂ!

‘ಕೋವಿಡ್ 2ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ

Read more

ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗಳು..!

ವ್ಯಾಸಂಗದ ವಿಚಾರವಾಗಿ ಮಗಳೊಬ್ಬಳು ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ದಾರುಣ ಘಟನೆ ಮುಂಬಯಿಯಲ್ಲಿ ನಡೆದಿದೆ. ಜುಲೈ 30 ರಂದು ನ್ಯೂ ಮುಂಬೈನ ಐರೋಲಿ

Read more

ಕೋವಿಡ್ -19 ಲಸಿಕೆಗಳ ಮಿಶ್ರಣದ ಪ್ರಯೋಗದಲ್ಲಿ ಹೊಸ ದೇಶಗಳು ಸೇರ್ಪಡೆ..!

ಡೆಲ್ಟಾ ಹಾಗೂ ಅದರ ರೂಪಾಂತರಗಳು ಹರಡುವ ಭೀತಿಯಿಂದ ಕೋವಿಡ್ -19 ಲಸಿಕೆಗಳ ಮಿಶ್ರಣ ಮಾಡಲಾಗುತ್ತಿದೆ. ಆದರೆ ಇದರಿಂದಾಗುವ ಪರಿಣಾಮಗಳ ಬಗ್ಗೆ ಅದ್ಯಾಯನಗಳು ನಡೆಯುತ್ತಿವೆ. ಈ ಪ್ರಯೋಗಗಳನ್ನು ಮಾಡಲು

Read more

‘ಹಿರಿಯರು ಗೌರವ ಕೊಟ್ಟು ಗೌರವ ತೆಗೆದುಕೊಳ್ಳಲಿ’ ಸಚಿವ ವಿ.ಸೋಮಣ್ಣಗೆ ಪ್ರೀತಂಗೌಡ ತಿರುಗೇಟು..!

‘ಹಿರಿಯರು ಗೌರವ ಕೊಟ್ಟು ಗೌರವ ತೆಗೆದುಕೊಳ್ಳಲಿ’ ಎಂದು ಸಚಿವ ವಿ ಸೋಮಣ್ಣಗೆ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ವಿಧಾನಸೌಧದ ಬಳಿ ಮಾತನಾಡಿದ ಹಾಸನ ಕ್ಷೇತ್ರದ ಶಾಸಕ ಪ್ರೀತಂಗೌಡ ಸಚಿವ

Read more

ಅನವಶ್ಯಕ ವೆಚ್ಚಕ್ಕೆ ಬ್ರೇಕ್ : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧಿಸಿದ ಸಿಎಂ..!

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ

Read more

ಕಾಂಗ್ರೆಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟ ಕೆಎಸ್ ಈಶ್ವರಪ್ಪ..!

ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಡುವ ಭರದಲ್ಲಿ ಸಚಿವ ಕೆಎಸ್ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ವಿಧಾನಸೌಧ ಆವರಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಈಶ್ವರಪ್ಪ

Read more

ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ!

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Read more
Verified by MonsterInsights