ದೇಶಕ್ಕೆ ಸರಿಯಾದ ದಿಕ್ಕು ತೋರುವುದು ಗಾಂಧಿ ವಿಚಾರಧಾರೆಗಳು ಮಾತ್ರ: ತಮಿಳು ಸಿಎಂ ಸ್ಟ್ಯಾಲಿನ್‌

ದೇಶದಲ್ಲಿ ಜಾತಿ, ಮತ, ಪಂಥಗಳು ರಾರಾಜಿಸುತ್ತಿವೆ. ಇಂತಹ ಸಂದರ್ಭದಲ್ಲಿ ದೇಶವನ್ನು ಸಹಬಾಳ್ವೆಯತ್ತ ಕೊಂಡೊಯ್ಯಲು ದೇಶಕ್ಕೆ ಸರಿಯಾದ ಮಾರ್ಗವನ್ನು ತೋರುವುದು ಗಾಂಧಿ ವಿಚಾರಧಾರೆಗಳು ಮಾತ್ರ ಎಂದು ತಮಿಳುನಾಡು ಮುಖ್ಯಮಂತ್ರಿ

Read more

ಕಾಬೂಲ್ ಪ್ರವೇಶಿಸಿದ ತಾಲಿಬಾನ್‌; ಆಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ರಾಜೀನಾಮೆ; ತಾಲಿಬಾನ್ ಕಮಾಂಡರ್ ನೂತನ ಅಧ್ಯಕ್ಷ!

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಆಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡಿದ್ದಾರೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ನೂತನ ಅಧ್ಯಕ್ಷರಾಗಿ

Read more

ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ: ಸಿಎಂ ಬೊಮ್ಮಾಯಿ

ಜನಪ್ರಿಯವಾಗುವುದು ಸುಲಭ. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಜನೋಪಯೋಗಿ ಆಡಳಿತವನ್ನು ನಾವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಮಂಡಲದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್

Read more

ಆಗಸ್ಟ್‌ 15ರಂದು ಗೋವಾದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವುದಿಲ್ಲ; ಕಾರಣವೇನು ಗೊತ್ತೇ?

ಇಡೀ ದೇಶವೇ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಆಳ್ವಿಕೆಯ ವಿರುದ್ದ ಹೋರಾಡಿ ಮಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳಲಾಗುತ್ತದೆ. ಅದರೆ, ಗೋವಾ ಮಾತ್ರ

Read more

ಧ್ವಜಾರೋಹಣ ವೇಳೆ ಧ್ವಜಸ್ತಂಭಕ್ಕೆ ವಿದ್ಯುತ್‌ ಸ್ಪರ್ಷ; ವಿದ್ಯಾರ್ಥಿ ಸಾವು!

ಸ್ವಾತಂತ್ರ್ಯ ದಿನಾಚರಣೆಗಾಗಿ ಶಾಲೆಯಲ್ಲಿ ಧ್ವಜಾರೋಹಣಕ್ಕಾಗಿ ಧ್ವಜಸ್ಥಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್‌ ತಗುಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕರಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ

Read more

ಸ್ವಾತಂತ್ರ್ಯ ದಿನ: 2 ವರ್ಷ ಅಮೃತ ಮಹೋತ್ಸವ ಆಚರಣೆಗೆ ಮೋದಿ ಕರೆ!

75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶಾದ್ಯಂತ ಎರಡು ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ.

Read more

ಅಮೃತ ಮಹೋತ್ಸವ: ಹಲವು ಅಮೃತ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ!

ಭಾರತವು ಇಂದು (ಭಾನುವಾರ) 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ಹಲವಾರು

Read more

ಮುಖ್ಯಮಂತ್ರಿಗೆ ಝೀರೋ ಟ್ರಾಫಿಕ್‌ ವ್ಯವಸ್ಥೆ ರದ್ದು; ಬೊಮ್ಮಾಯಿ ಮಹತ್ವದ ನಿರ್ಧಾರ!

ಮುಖ್ಯಮಂತ್ರಿ ಪ್ರಯಾಣದ ವೇಳೆ ಅವರು ಪ್ರಯಾಣಿಸುವ ಮಾರ್ಗಗಳಲ್ಲಿ ನೀಡಲಾಗುತ್ತಿದ್ದ ಝೀರೋ ಟ್ರಾಫಿಕ್‌ ವ್ಯವಸ್ಥೆಯನ್ನು ರದ್ದು ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಗೃಹ ಮಂತ್ರಿ ಅಗರ

Read more