ಟೋಕಿಯೋ ಪ್ಯಾರಾಲಿಂಪಿಕ್ಸ್ : ಟಿಟಿಯಲ್ಲಿ ಫೈನಲ್ ಪ್ರವೇಶಿಸಿದ ಭವಿನಾ ಪಟೇಲ್..!

ಭಾರತದ ಟೇಬಲ್ ಟೆನ್ನಿಸ್ ಆಟಗಾರ್ತಿ ಭವಿನಾ ಪಟೇಲ್ ಫೈನಲ್ ಪ್ರವೇಶಿಸುವ ಮೂಲಕ ಪದಕ ಖಚಿತಪಡಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಭವಿನಾ ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಮಹಿಳೆಯರ ವೈಯಕ್ತಿಯ ಸಿ4 ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿ ಭಾರತ್ಕೆಕ ಮೊದಲ ಪದಕ ಖಚಿತಪಡಿಸಿದ್ದರು. ಇದೀಗ ಭವಿತಾ ಇಂದು ಮುಂಜಾನೆ ನಡೆದ ಸೆಮಿಪೈನಲ್ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತೆ ಹಾಗೂ 2016ರ ರಿಯೋ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಚೀನಾದ ಝಾಂಗ್ ಮಿಯಾ ಅವರನ್ನು 3-2 ಅಂತರದಲ್ಲಿ ಮಣಿಸಿ ಫೈನಲ್ ಪ್ರವೇಶಿ ನೂತನ ಇತಿಹಾಸ ರಚಿಸಿದ್ದಾರೆ.

https://twitter.com/ddsportschannel/status/1431446724921348098?ref_src=twsrc%5Etfw%7Ctwcamp%5Etweetembed%7Ctwterm%5E1431446724921348098%7Ctwgr%5E%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fddsportschannel%2Fstatus%2F1431446724921348098%3Fref_src%3Dtwsrc5Etfw

ಮಾತ್ರವಲ್ಲದೇ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಮೊದಲ ಟೇವಬಲ್ ಟೆನಿಸ್ ಪಟು ಎಂಬ ಕೀರ್ತಿಗೂ 34ವರ್ಷದ ಭವಿನಾ ಪಾತ್ರರಾಗಿದ್ದಾರೆ.

https://twitter.com/mygovindia/status/1431440598486056962?ref_src=twsrc%5Etfw%7Ctwcamp%5Etweetembed%7Ctwterm%5E1431440598486056962%7Ctwgr%5E%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fmygovindia%2Fstatus%2F1431440598486056962%3Fref_src%3Dtwsrc5Etfw

Spread the love

Leave a Reply

Your email address will not be published. Required fields are marked *