ಟೊಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್​ ಟೆನ್ನಿಸ್ ನಲ್ಲಿ ಚಿನ್ನ ಗೆದ್ದ ಭಾವಿನಾ ಪಟೇಲ್!

ಟೊಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಪ್ಯಾರಾ ಟೇಬಲ್​ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್​ನಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

ಮಹಿಳಾ ಸಿಂಗಲ್ಸ್‌ನ ಕ್ಲಾಸ್-4 ಸ್ಪರ್ಧೆಯ ಫೈನಲ್‌ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ ಸೋತ ಭಾವಿನಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಜೋ ಯಿಂಗ್ ವಿರುದ್ಧ ವಿರುದ್ಧ 11-7, 11-5, 11-6 ವಿರುದ್ಧ ಸೋಲುಂಡರು.

ತಮ್ಮ 12 ನೇ ವಯಸ್ಸಿನಲ್ಲಿ ಪೋಲಿಯೊಗೆ ತುತ್ತಾದ 34 ರ ಹರೆಯದ ಭಾವಿನಾ, ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನ್ನಿಸ್‌ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

Spread the love

Leave a Reply

Your email address will not be published. Required fields are marked *