ಸುರಿವ ಮಳೆಯಲ್ಲಿ ಕೊಡೆ ಹಿಡಿದು ಗಿಡಗಳಿಗೆ ನೀರು ಹಾಕಿದ ಮಧ್ಯಪ್ರದೇಶ ಸಿಎಂ; ನೆಟ್ಟಿಗರಿಂದ ಟ್ರೋಲ್

ಸುರಿಯುವ ಮಳೆಯ ನಡುವೆಯೂ ಸಹಾಯಕನೋರ್ವ ಕೊಡೆ ಹಿಡಿದುಕೊಂಡು, ಅದರಡಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವ್ಯಾಪಕ

Read more

ಕೊರೊನಾ ಹರಡುವ ಆತಂಕ : ಮೈಸೂರು-ಕೇರಳ ಸಂಚಾರ ಬಂದ್​!

ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಕರ್ನಾಟಕ ಗಡಿ ಭಾಗಗಳಲ್ಲಿ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ

Read more

ಪ್ರತಿಭಟನಾಕಾರರು, ಪತ್ರಕರ್ತರ ಮೇಲೆ ತಾಲಿಬಾನ್ ಹಿಂಸಾಚಾರವನ್ನು ಖಂಡಿಸಿದ ಯುಎನ್!

ಆಫ್ಘಾನಿಸ್ತಾನದ ಪ್ರತಿಭಟನಾಕಾರರು ಮತ್ತು ಪತ್ರಕರ್ತರ ಮೇಲೆ ತಾಲಿಬಾನ್ ಹಿಂಸಾಚಾರವನ್ನು ವಿಶ್ವಸಂಸ್ಥೆ ಖಂಡಿಸಿದೆ. ತಾಲಿಬಾನಿಗಳಿಂದ ಅಫ್ಘಾನ್ ಪ್ರತಿಭಟನಾಕಾರರು ಮತ್ತು ಪತ್ರಕರ್ತರ ಮೇಲೆ ನಡೆದ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆ ಕಳವಳ

Read more

ವಿದ್ಯುತ್ ತಂತಿಬೇಲಿ ಸ್ಪರ್ಶ; 40 ವರ್ಷದ ಆನೆ ಸಾವು!

ವಿದ್ಯುತ್ ಸ್ಪರ್ಶಿಸಿ 40 ವರ್ಷದ ಗಂಡಾನೆಯೊಂದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಎನ್. ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ

Read more

ಯುಪಿ ಚುನಾವಣೆಗೆ ತಾಲಿಬಾನ್ ವಿಷಯಗಳನ್ನು ಬಿಜೆಪಿ‌ ಬಳಸಿಕೊಳ್ಳುತ್ತದೆ: ಕಪಿಲ್ ಸಿಬಲ್

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಅನುಕೂಲಕ್ಕಾಗಿ, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ವಿಷಯವನ್ನು ತಿರುಚಿ ಲಾಭ ಮಾಡಿಕೊಳ್ಳಲು ಒಕ್ಕೂಟ ಸರ್ಕಾರ ಪ್ರಯತ್ನಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಕಪಿಲ್

Read more

ಮುಂಬೈ ಸಕಿನಾಕಾದಲ್ಲಿ ನಡೆದ ಅತ್ಯಾಚಾರ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು!

ಮುಂಬೈ ಸಕಿನಾಕಾದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಉಪನಗರ ಸಕಿನಾಕಾದಲ್ಲಿ ನಿಂತ ಟೆಂಪೋದಲ್ಲಿ 34 ವರ್ಷದ ಮಹಿಳೆ ಮೇಲೆ

Read more

ಪಾಕ್‌ಗೆ ಸೇನಾ ರಹಸ್ಯ ಪೂರೈಕೆ ಆರೋಪ; ಅಂಚೆ ಇಲಾಖೆ ಅಧಿಕಾರಿ ಬಂಧನ!

ಪಾಕಿಸ್ತಾನ ಏಜೆಂಟರಿಗೆ ಭಾರತೀಯ ಸೇನೆಯ ರಹಸ್ಯ ದಾಖಲೆಗಳನ್ನು ಪೂರೈಸಿದ ಆರೋಪದ ಮೇಲೆ ಭಾರತೀಯ ಅಂಚೆ ಕಚೇರಿ ವಿಭಾಗದ ಅಧಿಕಾರಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಭಾರತೀಯ ರೇಲ್ವೇಯ

Read more

ಮುಂಬೈ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಸ್ಥಿತಿ ಗಂಭೀರ..!

ಮುಂಬೈನಲ್ಲಿ ನಿನ್ನೆ ನಡೆದ ಘನಘೋರ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದ್ದು ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಉಪನಗರ

Read more

ದೇಶದಲ್ಲಿ ಕೊರೊನಾದಿಂದ 32,198 ಜನ ಗುಣಮುಖ : ಚೇತರಿಕೆ ಪ್ರಮಾಣದಲ್ಲಿ ಏರಿಕೆ!

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 32,198 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಷ್ಟೇ ಚೇತರಿಕೆಯ ಸಂಖ್ಯೆಯೂ ಸಮನಾಗಿದೆ. ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,32,08,330ಕ್ಕೆ

Read more

ಟಿ-20 ವಿಶ್ವಕಪ್‌ಗೆ ಧೋನಿಯನ್ನು ಆಯ್ಕೆ ಮಾಡಿರುವುದು ಒಳ್ಳೆ ನಿರ್ಧಾರ: ಕಪಿಲ್ ದೇವ್

ಟೀಮ್ ಇಂಡಿಯಾದ ವಿಶ್ವಕಪ್‌ ವಿಜೇತ ನಾಯಕ ಕಪಿಲ್ ದೇವ್ ಅವರು ಟಿ20 ವಿಶ್ವಕಪ್‌ ವೇಳೆ ಟೀಮ್ ಇಂಡಿಯಾಕ್ಕೆ ಎಂಎಸ್ ಧೋನಿ ಅವರನ್ನು ಮಾರ್ಗದರ್ಶಕರನ್ನಾಗಿ ಆರಿಸಿರುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Read more