ಬಿಜೆಪಿಯೇ ಮನರಂಜನೆ ನೀಡುತ್ತಿರುವಾಗ ಚಿತ್ರಮಂದಿರಗಳನ್ನು ಏಕೆ ತೆರೆಯಬೇಕು: ಶಿವಸೇನೆ

ಕೊರೊನಾ ಹಾವಳಿಯ ವೇಳೆಯೂ ರಾಜ್ಯದಲ್ಲಿ ಜನರಿಗೆ ಬಿಜೆಪಿಯೇ ಮನರಂಜನೆ ನೀಡುತ್ತಿರುವಾಗ ಮನರಂಜನೆಗಾಗಿ ಚಿತ್ರಮಂದಿರಗಳನ್ನು ತೆರೆಯುವ ಅಗತ್ಯವೇನು ಎಂದು ಶಿವಸೇನೆ ಪ್ರಶ್ನಿಸಿದೆ. ಮಹಾರಾಷ್ಟ್ರದಲ್ಲಿ ಚಿತ್ರಮಂದಿರ, ರಂಗಮಂದಿರಗಳನ್ನು ತೆರೆಯುವ ಬಗ್ಗೆ

Read more

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಮ್ಮ ರಾಜ್ಯದಲ್ಲಿ ಹಣವಿದೆ – ಇಚ್ಛಾಶಕ್ತಿ ಇಲ್ಲ: ರಮೇಶ್‌ ಕುಮಾರ್

ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಲಾಗಿದೆ. ಉದ್ದೇಶ ಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗಿದೆ. ಈ‌ ಸಂದರ್ಭದಲ್ಲಿ ಪೋಷಕರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ತಮ್ಮಂತೆ ತಮ್ಮ ಮಕ್ಕಳು ಶಿಕ್ಷಣದಿಂದ

Read more

ಶಾಲೆಯಲ್ಲಿ ಜಾತೀಯತೆ ಆಚರಣೆ: ಮುಖ್ಯ ಶಿಕ್ಷಕಿ ಅಮಾನತು; ಅಡುಗೆ ಸಿಬ್ಬಂದಿಗಳ ವಜಾ

ಶಾಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳು ಊಟ ಮಾಡುವ ತಟ್ಟೆಗಳನ್ನು ಪ್ರತ್ಯೇಕ ಇರಿಸಿ, ಅಸ್ಪೃಷ್ಯತೆ ಆಚರಿಸಿರುವ ಘಟನೆ ಉತ್ತರಪ್ರದೇಶದ ಮಣಿಪುರಿ ಜಿಲ್ಲೆಯ ದೌಡಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ

Read more

ರೈತರ ಭಾರತ್ ಬಂದ್ ಕರೆಗೆ ಆಂಧ್ರಪ್ರದೇಶ ಸರ್ಕಾರದ ಬೆಂಬಲ..!

ಭಾರತ್ ಬಂದ್ ಗೆ ಕರೆ ನೀಡಿರುವ ರೈತರಿಗೆ ಆಂಧ್ರಪ್ರದೇಶ ಸರ್ಕಾರ ಬೆಂಬಲ ನೀಡಿದೆ. ಆಂಧ್ರಪ್ರದೇಶ ಸರ್ಕಾರವು ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದ ಭಾರತ್

Read more

ಸೆ.27 ಭಾರತ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ; ಸೋಮವಾರ ಏನಿರತ್ತೆ? ಏನಿರಲ್ಲ?

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10ನೇ ತಿಂಗಳನ್ನು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ರೈತ ವಿರೋಧಿ ಧೋರಣೆ ತಳೆದಿದೆ.

Read more

ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್‌ ಸೇರುವುದಾಗಿ ಘೋಷಣೆ!

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಭಾವಿ ದಲಿತ ನಾಯಕ, ಊನಾ ಚಳುವಳಿಯ ನೇತಾರ, ಶಾಸಕ ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ

Read more

12 ಮುಖ್ಯಮಂತ್ರಿಗಳು ಬಂದು-ಹೋದರು; ಆದರೂ, ಗಡಿ ತಾಲ್ಲೂಕುಗಳಿಗೆ ಹೆಚ್ಚಲಿಲ್ಲ ಅನುದಾನ!

ಗಡಿ ತಾಲೂಕುಗಳ ಅಭಿವೃದ್ಧಿಗಾಗಿ ನೀಡುತ್ತಿದ್ದ ಅನುದಾನದಲ್ಲಿ ಹೆಚ್ಚಳ ಮಾಡುವ ವಿಚಾರ ಕಳೆದ 17 ವರ್ಷಗಳಿಂದ ಪದೇ ಪದೇ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಆದರೂ, ಈ ಅನುದಾನ ಹೆಚ್ಚಳದ

Read more

ಉತ್ತರ ಪ್ರದೇಶ ಚುನಾವಣೆ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಸಮಯದಲ್ಲಿ ವಿಷಯಾಧಾರಿತ ಚರ್ಚೆಯನ್ನು ಮುನ್ನಲೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ. ಖಾಲಿ

Read more

ಮುಂಬೈನ ಬೈಕುಲ್ಲಾ ಜೈಲಿನಲ್ಲಿ 6 ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೊರೊನಾ!

ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಏರಿಳಿಕೆಯಾಗುತ್ತಿದ್ದು ಮುಂಬೈನ ಬೈಕುಲ್ಲಾ ಜೈಲಿನಲ್ಲಿ 6 ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಮುಂಬೈನ ಬೈಕುಲ್ಲಾ ಜೈಲಿನಲ್ಲಿ ಆರು

Read more

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಬಿಜೆಪಿ ನಾಯಕರ ನಡುವೆ ವಾಕ್ಸಮರ; ವಿಡಿಯೋಗಳು ವೈರಲ್

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರಿಬ್ಬರು ಪಕ್ಷದ ಸಭೆಯಲ್ಲಿ ಪರಸ್ಪರ ಜಗಳವಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಶನಿವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ

Read more