ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ..!
ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಧರೆಗುರುಳಿದೆ. ಬೆಂಗಳೂರಿನ ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ನೆಲಕ್ಕಚ್ಚಿದೆ. ನೋಡ ನೋಡುತ್ತಿದ್ದಂತೆ ಕಟ್ಟಡ ಒಂದು ಕಡೆ ವಾಲುವ ಮೂಲಕ ನೆಲಮಹಡಿ ಸಂಪೂರ್ಣವಾಗಿ ಕುಸಿತವಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ…