ತ್ರಿಪುರಾ: ಕೋಮು ಸೌಹಾರ್ದ ಕದಡುವ ಪ್ರಚೋದನಕಾರಿ ಪೋಸ್ಟ್‌; 71 ಜನರ ವಿರುದ್ಧ ಪ್ರಕರಣ!

ತ್ರಿಪುರಾ ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ 71 ಜನರ ವಿರುದ್ಧ

Read more

ಅಫ್ಘಾನಿಸ್ತಾನ: ಮದುವೆ ಮನೆಯಲ್ಲಿ ಮ್ಯೂಸಿಕ್ ಹಾಕಿದ್ದಕ್ಕೆ 13 ಜನರ ಹತ್ಯೆ

ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡ ನಂತರ, ಹಲವು ವಿಚಾರಗಳಲ್ಲಿ ನಿರ್ಬಂಧ ಹೇರುತ್ತಿದೆ. ಮಹಿಳೆಯರನ್ನು ನಿಯಂತ್ರಿಸುವ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಈ ನಡುವೆ, ಮದುವೆ ಮನೆಯೊಂದರಲ್ಲಿ ಮ್ಯೂಸಿಕ್

Read more

ಅಭಿಮಾನಿಗಳಿಗೆ ಅಪ್ಪು ಸ್ಪೂರ್ತಿ; ನೇತ್ರದಾನ ಮಾಡಲು ಅಭಿಮಾನಿಗಳ ಸರತಿ ಸಾಲು!

ಕಳೆದ ಎರಡು ದಿನಗಳಿಂದ ಸರತಿ ಸಾಲಿನಲ್ಲಿ ಇಂತಿರುವ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳ ಸಂಖ್ಯೆಯನ್ನು ನೋಡಿ ಬಳ್ಳಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ. ತಮ್ಮ ಕಣ್ಣುಗಳನ್ನು ದಾನ

Read more

ಉಪಚುನಾವಣೆ: ದೇಶದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು; ಎರಡನೇ ಸ್ಥಾನದಲ್ಲಿ ಬಿಜೆಪಿ!

ದೇಶದ 13 ರಾಜ್ಯಗಳ ಮೂರು ಲೋಕಸಭೆ ಹಾಗೂ 29 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ವಾರ ನಡೆದಿದ್ದ ಚುನಾವಣೆಯ ಫಲಿತಾಂಶ ನಿನ್ನೆ (ಮಂಗಳವಾರ) ಪ್ರಕಟವಾಗಿದೆ. ಈ ಪೈಕಿ ಕಾಂಗ್ರೆಸ್‌

Read more

ಪಶ್ಚಿಮ ಬಂಗಾಳ: 4 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ!

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿ ಉಪಚುನಾವಣೆಯಲ್ಲೂ ಮುಂದುವರಿದಿದೆ. ಬಂಗಾಳದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು, ಮೂರು

Read more

ದೀಪಾವಳಿಗೆ ಮಳೆಯ ಅಬ್ಬರ; ನ. 4 ರಿಂದ 6 ರವರೆಗೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆ!

ಶ್ರೀಲಂಕಾ ಭಾಗದಲ್ಲಿರುವ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರತದ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 04 ರಿಂದ ನ. 06ರ ವರೆಗೆ

Read more

ಕನ್ನಡ ಸ್ಟಾರ್‌ಗಳ ‘ಫ್ಯಾನ್ಸ್‌ ವಾರ್‌’ಗೆ ಫುಲ್‌ಸ್ಟಾಪ್; ಯುನೈಟ್ ಕೆಎಫ್‌ಐ ಅಭಿಯಾನ!

ಚಂದನವನದಲ್ಲಿ ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ

Read more