ಚಳಿಗಾಲದಲ್ಲೂ ಮಳೆಯ ಅಬ್ಬರ; ತುಂಬಿ ತುಳುಕುತ್ತಿವೆ ಡ್ಯಾಂಗಳು; ಜಲಾಶಯಗಳ ಇಂದಿನ‌‌ ನೀರಿನ ಮಟ್ಟ ಹೀಗಿದೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ರಾಜ್ಯದ ಹಲವು ಜಲಾಶಯಗಳು ತುಂಬಿ ಭರ್ತಿಯಾಗಿವೆ.

ಕಬಿನಿ, ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 98, ಮಲಪ್ರಭಾ ಶೇ. 91, ಘಟಪ್ರಭಾ ಶೇ. 91, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 95, ಆಲಮಟ್ಟಿ ಶೇ. 89ರಷ್ಟು ಭರ್ತಿಯಾಗಿದೆ.

 ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ‌ ಡೀಟೇಲ್ಸ್ ಹೀಗಿದೆ.

ಕೆಆರ್​ಎಸ್​ ಜಲಾಶಯ:
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ

ಹೇಮಾವತಿ ಜಲಾಶಯ:
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.88 ಟಿಎಂಸಿ

ಕಬಿನಿ ಜಲಾಶಯ:
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.46 ಟಿಎಂಸಿ

ವರಾಹಿ ಜಲಾಶಯ:
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.21 ಟಿಎಂಸಿ

ಹಾರಂಗಿ ಜಲಾಶಯ:
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.05 ಟಿಎಂಸಿ

ಲಿಂಗನಮಕ್ಕಿ ಜಲಾಶಯ:
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 134.76 ಟಿಎಂಸಿ

ಸೂಪಾ ಜಲಾಶಯ:
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 111.76 ಟಿಎಂಸಿ

ತುಂಗಾಭದ್ರಾ ಜಲಾಶಯ:
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.74 ಟಿಎಂಸಿ

ಭದ್ರಾ ಜಲಾಶಯ:
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.70 ಟಿಎಂಸಿ

ಮಲಪ್ರಭಾ ಜಲಾಶಯ:
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.27 ಟಿಎಂಸಿ

ಘಟಪ್ರಭಾ ಜಲಾಶಯ:
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 46.20 ಟಿಎಂಸಿ

ಆಲಮಟ್ಟಿ ಜಲಾಶಯ:
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 108.97 ಟಿಎಂಸಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights