ಬಿಜೆಪಿ ಮುಖಂಡನಿಂದ ಕಿರುಕುಳ: ಮಹಿಳೆ ಮತ್ತು ಆಕೆಯ ಮಗ ಸುಟ್ಟಗಾಯಗಳಿಂದ ಸಾವು

ನೆರೆಹೊರೆಯ ಬಿಜೆಪಿ ಮುಖಂಡನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಮಹಿಳೆ ಮತ್ತು ಆಕೆಯ ಹದಿಹರೆಯದ ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ವೈಪೀನ್ ದ್ವೀಪದ ನಾಯರಂಬಲಂನಲ್ಲಿ ನಡೆದಿದೆ.

Read more

ಭೀಕರ ಮರ್ಯಾದಾಗೇಡು ಹತ್ಯೆ: ಸಹೋದರನ ಶಿರಚ್ಛೆದ ಮಾಡಿ, ಸೆಲ್ಫಿ ತೆಗೆದುಕೊಂಡ ಬಾಲಕ; ಬಂಧನ

ಭೀಕರ ಮರ್ಯಾದಾಗೇಡು ಹತ್ಯೆಯೊಂದು ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನೊಬ್ಬ ತನ್ನ ತಾಯಿಯ ಸಹಾಯ ಪಡೆದು ತನ್ನ ಸಹೋದರಿಯ ಶಿರಚ್ಛೆದ ಮಾಡಿ, ಮೃತದೇಹದೊಂದಿಗೆ ಸೆಲ್ಪಿ ತೆಗೆದುಕೊಂಡಿರುವ

Read more

ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣಕ್ಕೆ ನನ್ನನ್ನು ತಿಹಾರ್‌ ಜೈಲಿಗೆ ಕಳಿಸಿದ್ದರು: ಡಿಕೆಶಿ ಆರೋಪ

ನಾನು ಬಿಜೆಪಿಯವರಿಗೆ ಬೆಂಬಲ ನೀಡಲಿಲ್ಲ. ನಾನು ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣಕ್ಕೆ ನನ್ನನ್ನು ತಿಹಾರ್ ಜೈಲಿಗೆ ಕಳಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಅಲ್ಲದೆ,

Read more

ಮುಂಬೈ ಏರ್‌ಪೋರ್ಟ್‌ನಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಬಂಧನ; ಕಾರಣವೇನು?

ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಲು ದುಬೈಗೆ ತೆರಳುತ್ತಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಡಿ (ಜಾರಿನಿರ್ದೇಶನಾಲಯ) ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ, ಅವರು

Read more

ಅಪಘಾತದಲ್ಲಿ ಸುಟ್ಟುಹೋದ ಕಾರು; ತಿರುಪತಿಗೆ ಹೊರಟಿದ್ದ ಐವರು ಸಜೀವ ದಹನ

ವೇಗವಾಗಿ ಬಂದ ಕಾರೊಂದು ರಸ್ತೆ ವಿಭಜಕ (Road Divider)ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಉರುಳಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಐವರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ

Read more

ಸದನದಿಂದ 12 ಸಂಸದರ ಅಮಾನತು: ಸಂಸದ್ ಟಿವಿ ನಿರೂಪಕಿ ಸ್ಥಾನಕ್ಕೆ ಸಂಸದೆ ಪ್ರಿಯಾಂಕ ಚತುರ್ವೇದಿ ರಾಜೀನಾಮೆ!

ಸಂಸತ್‌ನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಶಿವಸೇನೆ ಸಂಸದೆ ಪ್ರಿಯಾಂಕ ಚತುರ್ವೇದಿ ಸೇರಿದಂತೆ 12 ರಾಜ್ಯಸಭಾ ಸದಸ್ಯರನ್ನು ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ಖಂಡಿಸಿರುವ ಪ್ರಿಯಾಂಕ ಚತುರ್ವೇದಿ ಅವರು

Read more

370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದೆ: ಯೂಸುಫ್ ತರಿಗಾಮಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಪ್ರಜಾಪ್ರಭುತ್ವದ ನಿರಾಕರಣೆಯು ಜನರನ್ನು ಮುಖ್ಯವಾಹಿನಿಯಿಂದ ದೂರವಿಟ್ಟಿದೆ ಎಂದು ಸಿಪಿಐ(ಎಂ) ನಾಯಕ ಎಂ ಯೂಸುಫ್‌

Read more
Verified by MonsterInsights