21 ವರ್ಷಗಳ ಬಳಿಕ ಭಾರತದ ಯುವತಿಗೆ ವಿಶ್ವ ಸುಂದರಿ ಪಟ್ಟ; ಹರ್ನಾಜ್​​ ಸಂಧು 2021ರ ಮಿಸ್‌ ಯೂನಿವರ್ಸ್‌!

2021ರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹರ್ನಾಜ್​ ಕೌರ್​ ಸಂಧು ಅವರು ವಮಿಸ್‌ ಯೂನಿವರ್ಸ್‌ ಪಟ್ಟವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ 21 ವ‍ರ್ಷಗಳ ಬಳಿಕ ಭಾರತದ ಬೆಡಗಿಗೆ ಮಿಸ್‌

Read more

ಪ್ರಧಾನಿಯ ಬಗ್ಗೆ ನಿಮಗೆ ನಾಚಿಕೆಯೇ?; ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ತೆಗೆಯಲು ಕೋರಿದ್ದ ಅರ್ಜಿದಾರರಿಗೆ ಕೇರಳ ಹೈಕೋರ್ಟ್‌ ಪ್ರಶ್ನೆ!

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಅರ್ಜಿಯ ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್‌, ಪ್ರಧಾನಿಯ ಬಗ್ಗೆ ನಾಚಿಕೆಯಾಗುತ್ತಿದೆಯೇ ಎಂದು ಅರ್ಜಿದಾರರನ್ನು

Read more

ಬಿಹಾರ: ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ದಲಿತರ ಮೇಲೆ ಹಲ್ಲೆ; ಆರೋಪಿ ಬಂಧನ

ಪಂಚಾಯತ್ ಮುಖ್ಯಸ್ಥ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯೊಬ್ಬರು ತಮಗೆ ಮತದಾನ ಮಾಡಿಲ್ಲವೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Read more

ಮುಂಬೈ: ಡ್ಯಾನ್ಸ್ ಬಾರ್‌ ಮೇಲೆ ದಾಳಿ; 17 ಮಹಿಳೆಯರ ರಕ್ಷಣೆ

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ, 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ

Read more

ಸಲಾಮ್ ಹೇಳದ ಕಾರಣಕ್ಕೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಶಾಸಕ; ಪೊಲೀಸ್‌ ದೂರು ದಾಖಲು!

ತೆಲಂಗಾಣದ ಚಾರ್ಮಿನಾರ್ ಕ್ಷೇತ್ರದ ಎಐಎಂಐಎಂ ಶಾಸಕ ಮುಮ್ತಾಜ್ ಅಹ್ಮದ್ ಖಾನ್ ಅವರು ಶನಿವಾರ ರಾತ್ರಿ ಪಂಚ್ ಮೊಹಲ್ಲಾದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ನೆರೆಹೊರೆಯವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು

Read more

ಬೆಳಗಾವಿ: ಎಂಇಎಸ್ ನಾಯಕ ದೀಪಕ್ ದಳ್ವಿ ಮುಖಕ್ಕೆ ಮಸಿ ಎರಚಿದ ಕನ್ನಡ ಕಾರ್ಯಕರ್ತರು; ಬಂದ್‌ಗೆ ಕರೆ!

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಿರಿಯ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕೆಲವು ಕನ್ನಡ ಕಾರ್ಯಕರ್ತರು ಕಪ್ಪು ಮಸಿ ಬಳಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸೋಮವಾರ

Read more

ಗೋವಾ ಚುನಾವಣೆ: ವಿಪಕ್ಷಗಳ ಮೈತ್ರಿಗೆ ಕಾಂಗ್ರೆಸ್‌ ಪ್ರಯತ್ನ; ಇಲ್ಲವಾದರೆ ಬಿಜೆಪಿಗೆ ಮತ್ತೆ ಅಧಿಕಾರ!

2022ರ ಆರಂಭದಲ್ಲಿ ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಲ್ಲಿನ ಆಡಳಿತಾರೂಢ ಬಿಜೆಪಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿದೆ. ಇದೇ ವೇಳೆ, ವಿರೋಧ ಪಕ್ಷಗಳ

Read more

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರ ದುರ್ಮರಣ; 10 ಜನರಿಗೆ ಗಂಭೀರ ಗಾಯ

ಸೋಮವಾರ ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ

Read more