ಶಿಥಿಲಗೊಂಡಿವೆ ಚಲ್ಯ ಸರ್ಕಾರಿ ಶಾಲೆಯ ಕೊಠಡಿಗಳು; ಇಲಾಖೆಯ ನಿರ್ಲಕ್ಷ್ಯ; ಆತಂಕದಲ್ಲಿ ಶಾಲೆ ತೊರೆಯುತ್ತಿರುವ ವಿದ್ಯಾರ್ಥಿಗಳು!

ಸರ್ಕಾರಗಳ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರ ಉಳಿದು, ಖಾಸಗೀ ಶಾಲೆಗಳ ಮೆಟ್ಟಿಲೇರುತ್ತಿದ್ದಾರೆ. ಕೊರೊನಾದಿಂದಾಗಿ  ಜನರ ಬದುಕು ಅತಂತ್ರಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ಪೋಷಕರು ತಮ್ಮ

Read more

Fact Check: ಕಿರುಚಿತ್ರ ದೃಶ್ಯವೊಂದನ್ನು ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ ಎಂದು ಹಂಚಿಕೊಳ್ಳಲಾಗುತ್ತಿದೆ!

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ

Read more

Fact Check: ವಿಡಿಯೋ ವೈರಲ್ – ಪೊಲೀಸರಿಗೆ ಎಸ್‌ಪಿ ಶಾಸಕ ಥಳಿಸಿದ್ದಾರೆ ಎಂಬುದು ಸುಳ್ಳು!

ಜನರ ಗುಂಪೊಂದು ಪೊಲೀಸರಿಗೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಉತ್ತರ ಪ್ರದೇಶದ ಮುಕ್ತರ್ ಗಂಜ್ ಕ್ಷೇತ್ರದ ಎಸ್‌ಪಿ ಶಾಸಕ ಸಲೀಂ ಹೈದರ್” ಮತ್ತು ಬಿಹಾರದ

Read more

ಹೆಚ್ಚು ಬಿಜೆಪಿ ಶಾಸಕ, ಸಂಸದರಿದ್ದರೂ ಮೈಸೂರು-ಬೆಳಗಾವಿಯಲ್ಲಿ ಬಿಜೆಪಿ ಸೋಲು; ಪರಾಮರ್ಶೆಗೆ ಮುಂದಾದ ಬಿಎಸ್‌ವೈ

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಬೆಳಗಾವಿ, ಮೈಸೂರಿನಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ನಿರೀಕ್ಷೆ ಇತ್ತಾದರೂ, ಈ ಎರಡೂ

Read more

ಕೊರೊನಾ-ಮಳೆ ಸಂಕಷ್ಟದಲ್ಲಿ ರೈತರು: ಹುಟ್ಟು ಹಬ್ಬ ಆಚರಣೆ ಬೇಡ ಎಂದ ಹೆಚ್‌ಡಿಕೆ!

ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ, ಹುಟ್ಟು ಹಬ್ಬದ ಆಚರಣೆ ಮಾಡಿಕೊಳ್ಳದಿರಲು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಅಲ್ಲದೆ, ವಿಜೃಂಭಣೆಯಿಂದ

Read more

ವಿಧಾನ ಪರಿಷತ್‌ನಲ್ಲಿ ಬಹುಮತ ಪಡೆದ ಬಿಜೆಪಿ; ಉಳಿಯುತ್ತಾ ಜೆಡಿಎಸ್‌ಗೆ ಸಭಾಪತಿ ಸ್ಥಾನ?

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಬಿಜೆಪಿ ತನ್ನ ಪ್ರಾಭಲ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಸಫಲವಾದರೆ, ಕಾಂಗ್ರೆಸ್‌ ತನ್ನ ಪ್ರಾಭಲ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Read more

ಗುಜರಾತಿಯೊಬ್ಬ ದೇಶದಾದ್ಯಂತ ಹೋಗಬಹುದಾದರೆ; ಬಂಗಾಳಿ ಏಕೆ ಹೋಗಬಾರದು: ಮಮತಾ ಬ್ಯಾನರ್ಜಿ

ಗುಜರಾತಿಯೊಬ್ಬರು ದೇಶದಾದ್ಯಂತ ಹೋಗಬಹುದಾದರೆ, ಬಂಗಾಳಿಯೊಬ್ಬ ಏಕೆ ಹೋಗಬಾರದು?” ಎಂದು ಟಿಎಂಸಿ ನಾಯಕಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗೋವಾದ ಅಸ್ಸೋನೋರಾದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ನಾನು

Read more

ಹೈಟಿಯಲ್ಲಿ ಭೀಕರ ದುರಂತ: ಟ್ರಕ್‌ ಸ್ಪೋಟಗೊಂಡು 60ಕ್ಕೂ ಹೆಚ್ಚು ಜನರು ಸಾವು

ಹೈಟಿಯ ಎರಡನೇ ಅತಿದೊಡ್ಡ ನಗರ ಕ್ಯಾಪ್-ಹೈಟಿಯನ್‌ನಲ್ಲಿ ಇಂಧನ ಟ್ರಕ್ ಉರುಳಿಬಿದ್ದು ಸ್ಫೋಟಗೊಂಡಿದೆ. ದುರಂತ ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

Read more

ಬಿಬಿಎಂಪಿ ಚುನಾವಣೆಗೆ ಅಕ್ರಮ ಹಣ ಸಂಗ್ರಹಕ್ಕಾಗಿ 4ಜಿ ವಿನಾಯಿತಿ ಬಳಕೆ: ಎಎಪಿ ಆರೋಪ

4ಜಿ ವಿನಾಯಿತಿ ಬಳಸಿಕೊಂಡು ಟೆಂಡರ್‌ ಕರೆಯದೇ ಗುತ್ತಿಗೆ ನೀಡುವುದರ ಹಿಂದೆ ಬಿಬಿಎಂಪಿ ಚುನಾವಣೆಯ ಖರ್ಚಿಗೆ ಅಕ್ರಮ ಹಣ ಸಂಪಾದಿಸುವ ದುರುದ್ದೇಶವಿದೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

Read more

ತಮಟೆ ಬಾರಿಸಿದ್ದಕ್ಕೆ ದಲಿತ ಯುವಕನಿಗೆ ಥಳಿತ; ಐವರ ವಿರುದ್ದ ಪ್ರಕರಣ ದಾಖಲು

ದಲಿತ ಯುವಕನೊಬ್ಬ ತಮಟೆ ಬಾರಿಸಿದ್ದಕ್ಕಾಗಿ ಆತನಿಗೆ ಜಾತಿವಾದಿಗಳು ಅಮಾನುಷವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ಹಲ್ಲೆ ನಡೆಸಿದ ಐವರ ವಿರುದ್ದ ನೆಲಮಂಗಲ

Read more